ನಾವು ನೋಡುತ್ತಿರುವುದೇ ಸತ್ಯ ಎಂದು ಯಾಕೆ ಹೇಳುತ್ತೇವೆ...? ಗೂಬೆ ಅಂದುಕೊಂಡಿರುವುದು ಸರಿ ಆಗಿರಬಹುದು... ನಾಯಿ ನೋಡುತ್ತಿರುವುದೇ ಸರಿ ಇರಬಹುದಲ್ಲ...! ಹೀಗಾಗಿ ಭೂಮಿಗೆ ಅದರದೇ ಒಂದು ಕ್ಯಾರೆಕ್ಟರ್ ಇಲ್ಲ....