ವಸಂತಕುಮಾರ್ ಕಲ್ಯಾಣಿ ಬರೆದ ಈ ಭಾನುವಾರದ ಕತೆ
ಯಾವಾಗ ಶಾಂತಮ್ಮ ಮೃದುಲಾಳ ಆರೈಕೆಯಲ್ಲಿ ನಾಲ್ಕು ದಿನ ಕಳೆದರೋ, ಮೃದುಲಾಳ ಮಂದಸ್ಮಿತ ಮುಖ, ಸ್ವಲ್ಪವೂ ಬೇಸರಿಸದೆ ಗಂಡನನ್ನು ಅನುಸರಿಸಿಕೊಂಡು ಹೋಗುವ ಪರಿ, ತಾನು ಗರ್ಭಿಣಿಯಾಗಿದ್ದರೂ ತನ್ನ ಕೆಲಸ ಬೊಗಸೆ ಕಡಿಮೆ ಮಾಡಿಕೊಳ್ಳದೆ ಪಾದರಸದಂತೆ ಓಡಾಡುವ ರೀತಿ, ಇವನ್ನೆಲ್ಲಾ ನೋಡುವಾಗ ತಮ್ಮ ಬಗ್ಗೆಯೇ ನಾಚಿಕೆಯಾಯಿತು ಶಾಂತಮ್ಮನವರಿಗೆ.
ವಸಂತಕುಮಾರ್ ಕಲ್ಯಾಣಿ ಬರೆದ ಕತೆ “ರೂಪಾಂತರ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ