Advertisement

Tag: ಕೆಂಡಸಂಪಿಗೆ

ಎಳ್ಳು ಬೆಲ್ಲ ಸಕ್ಕರೆ ಅಚ್ಚು ಸಂಕ್ರಾಂತಿ: ಭಾರತಿ ಬರಹ

ಪ್ರತೀ ವರ್ಷವೂ ಅದೇ mould, ಅದೇ ಸಕ್ಕರೆ ಅಚ್ಚಾದರೂ ಅಮ್ಮ ಅವುಗಳನ್ನೆಲ್ಲ ಪ್ರೀತಿಯಿಂದ ನೋಡುತ್ತ ‘ಅಬ್ಬಾ! ಈ ಮಂಟಪ ನೋಡೇ ಅದೆಷ್ಟು ಮಾಟವಾಗಿದೆ’ ಅಂತಲೋ ‘ಈ ಬೃಂದಾವನ ಒಡ್ಡೊಡ್ಡು ಕಣೇ’ ಅಂತಲೋ running commentary ಶುರು ಮಾಡುತ್ತಿದ್ದಳು.

Read More

ಚಳಿಗಾಲದ ಕತ್ತಲಲ್ಲಿ ಸೇತುವೆ ಬಳಿ: ಅನಿವಾಸಿಯ ಆಸ್ಟ್ರೇಲಿಯಾ ಪತ್ರ

ನನಗೆ ಅಂದು ಇದ್ದ ಸಾಧನ ಸವಲತ್ತು ಇಲ್ಲದವರ ಬಗ್ಗೆ ಯೋಚಿಸುವಾಗ ಅಭದ್ರತೆಯ ಅರ್ಥ ಆಗುತ್ತದೆ. ಆ ಅಭದ್ರತೆಯೇ ನೀಚ ಕೆಲಸವನ್ನು ಮಾಡಿಸುತ್ತದೆ. ಅಲ್ಲದೆ, ನೀಚತನಕ್ಕೆ ತುತ್ತಾದವರಿಗೆ ಸ್ವಾರೋಪಿತ ಅವಮಾನವನ್ನೂ ಅದೇ ಅಭದ್ರತೆಯೇ ಲೇಪಿಸುತ್ತದೆ.

Read More

ಉದಾರಿಯೋ ಅನಾದಾರಿಯೋ: ಅನಿವಾಸಿಯ ಆಸ್ಟ್ರೇಲಿಯಾ ಪತ್ರ

ಎಲ್ಲ ದೇಶಗಳ, ಎಲ್ಲ ಊರಿನ ಎಲ್ಲ ಮಗ್ಗಿಂಗ್‌ಗಳಿಗೂ ಅಂತವೇ ಕಾರಣಗಳು ಇರುವಾಗ, ಅದನ್ನು ಇಲ್ಲಿ ದೊಡ್ಡ ಪಾಯಿಂಟು ಮಾಡಿ ಹೇಳುವುದು ಕೆಟ್ಟ ಸಮಜಾಯಿಷಿಯಂತೆ ಕಾಣುತ್ತದೆ.

Read More

ಕೊರಿಯನ್ ಹೆಣ್ಣುಗಳ ಇಂಗ್ಲಿಷ್ ಸಾಹಸ: ಅನಿವಾಸಿ ಆಸ್ಟ್ರೇಲಿಯಾ ಪತ್ರ

ಕ್ಲಾಸಿನಲ್ಲಿ ನಾನು ಟೀಚರಿನೊಡನೆ ಕೊಂಚ ಜಗಳ ಆಡುತ್ತಿದ್ದೆ, ಹಾಗಾಗಿ ಕ್ಲಾಸಿನ ಉಳಿದವರಲ್ಲಿ ನನ್ನ ಜತೆ ಒಂದು ತರ ಸಲಿಗೆ. ನನಗೂ ಅವರ ಹಿನ್ನೆಲೆ ಕತೆ ಕೇಳುವ ಹುಚ್ಚು.

Read More

ದೂರದ ನುಣ್ಣನೆಯ ಚುನಾವಣೆ: ಅನಿವಾಸಿ ಆಸ್ಟ್ರೇಲಿಯಾ ಪತ್ರ

ನಮ್ಮ ಜನರಿಗೆ ಡೆಮಾಕ್ರಸಿ ಅರ್ಥಾನೇ ಗೊತ್ತಿಲ್ಲ ಬಿಡಿ. ಹೋಗೋಗಿ ಮತ್ತೆ ಕಾಂಗ್ರೆಸ್ಸಿಗೆ ಸರ್ಕಾರ ಸಿಕ್ಕೋ ಹಾಗೆ ಮಾಡಿದ್ದಾರಲ್ಲ ಅಂತ ಕೆಲವರು ಆಗ ಚಡಪಡಿಸುತಾ ಇದ್ದರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ