ಬೆಂಕಿನಾಡಿನ ಬೇಸಿಗೆ ಕಿಚ್ಚು: ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಸಂಖ್ಯೆಯಲ್ಲಿ ಅತಿಹೆಚ್ಚು ನಗರವಾಸಿಗಳೇ ಇರುವ ಆಸ್ಟ್ರೇಲಿಯದಲ್ಲಿ ಹಳ್ಳಿ ಹಾಗು ರೈತರ ಬಗ್ಗೆ ಅಪಾರ ಅಭಿಮಾನವಿದೆ. ಕೆಲವೊಮ್ಮೆ ಅದು ಅತಿರೇಕ ಅನಿಸುವುದೂ ಹೌದು.
Read Moreಸಂಖ್ಯೆಯಲ್ಲಿ ಅತಿಹೆಚ್ಚು ನಗರವಾಸಿಗಳೇ ಇರುವ ಆಸ್ಟ್ರೇಲಿಯದಲ್ಲಿ ಹಳ್ಳಿ ಹಾಗು ರೈತರ ಬಗ್ಗೆ ಅಪಾರ ಅಭಿಮಾನವಿದೆ. ಕೆಲವೊಮ್ಮೆ ಅದು ಅತಿರೇಕ ಅನಿಸುವುದೂ ಹೌದು.
Read Moreಇಂಡಿಯದ ಮಕ್ಕಳ ಇಂತಹ ಪಾರ್ಟಿಗಳು ಸಾಮಾನ್ಯವಾಗಿ ತಂದೆತಾಯಿಯರ ಬೆನ್ನ ಹಿಂದೆ ನಡೆಯುತ್ತದೆ. ಬೇರೆಯವರಲ್ಲಾದರೋ ತಂದೆತಾಯಿಯರಿಗೆ ತಮ್ಮ ಮಕ್ಕಳು ಕುಡಿಯುತ್ತಾರೆ, ಮೋಜು ಮಾಡುತ್ತಾರೆ ಎಂದು ಗೊತ್ತಿರುತ್ತದೆ.
Read Moreಎಂಟತ್ತು ಜನರಿದ್ದ ಗುಂಪಿನ ಹುಡುಗರು ಕೈಯಲ್ಲಿ ತಿಂಡಿ ಪೊಟ್ಟಣ ಹಿಡಕೊಂಡು ತಿನ್ನುತ್ತಾ, ಜೋರಾಗಿ ಮಾತಾಡುತ್ತಾ, ತಿಂಡಿ ಪೊಟ್ಟಣದಿಂದಲೇ ಒಬ್ಬರನ್ನೊಬ್ಬರು ಹೊಡೆಯುತ್ತಾ ಗಲಾಟೆ ಮಾಡಿಕೊಂಡಿದ್ದರು.
Read Moreಹತ್ತಾರು ವರ್ಷ ಯಾರಿಂದಲೂ ಸೋಲನ್ನು ಅನುಭವಿಸದೇ ಉಬ್ಬಿದ್ದ ಕ್ರಿಕೆಟಿಗರು ಜನವರಿ ೨೬ರಂದು ತುಸು ಮಣಿದರು. ಯಾಕೆ ಸೋಲುತ್ತಿದ್ದೇವೆಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಗುನುಗಿಕೊಂಡರು.
Read Moreನುಡಿಸುತ್ತಿದ್ದವ ದೊಡ್ಡ ಕಾಯದ ಬಿಳಿಯ ಯುವಕ. ಮಾಸಿದ ಜೀನ್ಸ್, ಹರಿದ ಟೀಶರ್ಟ್, ಕುರುಚಲು ಗಡ್ಡದವ. ಸಣ್ಣ ಡಬ್ಬದ ಮೇಲೆ ಕೂತಿದ್ದಾನೆ.
Read Moreನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
