ಕತೆ ಹೇಳಿಸಿಕೊಳ್ಳುವ ಉಮ್ಮ, ಪುಸ್ತಕ ಕೊಡಿಸು ಎನ್ನುವ ಬಾಪಾ
ತಾನು ಕತೆಗಾರನೆಂದು ಹೇಳಿಕೊಳ್ಳುವ ಮುನವ್ವರ್ ಜೋಗಿಬೆಟ್ಟು ಅವರ ಅಂತರಂಗದಲ್ಲೊಂದು ಹಾಡಿದೆ. ಅದು ಅವರ ಪರಿಸರ ಪ್ರೀತಿಯ ಹಾಡು. ಅದೇ ಪ್ರೀತಿಯಲ್ಲಿ ಅವರು ಕೆಂಡಸಂಪಿಗೆಗೆ ಸರಣಿ ಬರಹಗಳನ್ನು ಬರೆಯುತ್ತಾ ತಮ್ಮ ಬರವಣಿಗೆಯನ್ನು ಮತ್ತಷ್ಟು ಚಂದಮಾಡಿಕೊಂಡರು. ʻಇಷ್ಕಿನ ಒರತೆಗಳುʼ ಎಂಬ ಕವನ ಸಂಕಲನ ಪ್ರಕಟಿಸಿದರು. ಅವರಿಗೆ ಇಂದು ವಿಜಯಕರ್ನಾಟಕ ಕಥಾ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಬಂದಿದೆ. ಈ ಬಹುಮಾನ ಬಂದ ಖುಷಿಯಲ್ಲಿ ತುಂಬಾ ಮಾತನಾಡಿದರು.
Read More