ಏಷ್ಯ ಕಪ್ ಕುರಿತ ಮಾಹಿತಿಗಳು: ಇ.ಆರ್. ರಾಮಚಂದ್ರನ್ ಅಂಕಣ
ಭಾರತ ಪಾಕಿಸ್ಥಾನ ಮತ್ತು ಶ್ರೀಲಂಕ 1984ರಿಂದ ಏಷ್ಯ ಕಪ್‌ನಲ್ಲಿ ಭಾಗವಹಿಸಿದೆ. 1986ರಲ್ಲಿ ಬಾಂಗ್ಲಾದೇಶ ಸೇರಿಕೊಂಡಿತು. ಹಾಂಕಾಂಗ್ ಮತ್ತು ಯುಏಇ 2004ರಲ್ಲಿ ಸೇರಿಕೊಂಡಿತು. ಆಫ್ಘಾನಿಸ್ಥಾನ 2014ರಲ್ಲಿ ಮತ್ತು ಈ ವರ್ಷ 2023ರಲ್ಲಿ ನೇಪಾಳ ಸೇರಲಿದೆ. ಬಹಳ ಕಡಿಮೆ ಸಮಯದಲ್ಲಿಯೇ ಆಫ್ಘಾನಿಸ್ಥಾನ ಒಳ್ಳೆಯ ಟೀಮ್ ಎಂದು ಹೆಸರು ಗಳಿಸಿದೆ.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಏಷ್ಯ ಕಪ್ ಕುರಿತ ಬರಹ ನಿಮ್ಮ ಓದಿಗೆ