ಇರುವೆಯಿಂದ ರಕ್ಷಿಸಿಕೊಳ್ಳಲು ಆ ಪ್ರಾಣಿ ಇದ್ದಕ್ಕಿದ್ದಂತೆ ಪಕ್ಕದ ದೊಡ್ಡ ಮರಕ್ಕೆ ಹಾರಿ ಮರ ಕೂತು ತನ್ನ ದೇಹಕ್ಕೆ ಅಂಟಿಕೊಂಡಿದ್ದ ಕೆಂಪಿರುವೆಗಳನ್ನು ತಿನ್ನತೊಡಗಿತು. ಇದು ಕಂಡು ಆಶ್ಚರ್ಯ ಚಕಿತರಾದ...