ಎದೆ ನಡುಗಿಸಿ ಮೈ ನವಿರೇಳಿಸುವ ಆ ಚಿತ್ರ….: ಗೊರೂರು ಶಿವೇಶ್ ಬರಹ
ಮಾರ್ಕ್ವೆಜ್‌ನ ಅದ್ಭುತರಮ್ಯ ಕಾದಂಬರಿ ಒಂದು ನೂರು ವರ್ಷಗಳ ಏಕಾಂತ ಕೃತಿಯನ್ನು ಓದಿದವರಿಗೆ ಆ ರೀತಿಯ ಅದ್ಭುತರಮ್ಯ ಪರಿಚಯವನ್ನು ಈ ಸಿನಿಮಾ ಮೂಡಿಸುತ್ತದೆ. ಸದಾ ಮಳೆ ಹಿಡಿದ ಊರು, ಪಾತಾಳಲೋಕದ ಅನುಭವ ನೀಡುವ ಬಾವಿಯಲ್ಲಿನ ಚಿತ್ರಣ ಚಿತ್ರಕ್ಕೆ ಒಂದು ನಿಗೂಢತೆಯನ್ನು ಒದಗಿಸಿ ಭಯ ಮತ್ತು ಕುತೂಹಲದಿಂದ ನಮ್ಮನ್ನು ಕೊನೆಯವರೆಗೂ ಹಿಡಿದಿಡುತ್ತದೆ.
ಹಿಂದಿಯ “ತುಂಬಾಡ್” ಸಿನಿಮಾದ ಕುರಿತು ಗೊರೂರು ಶಿವೇಶ್ ಬರಹ ನಿಮ್ಮ ಓದಿಗೆ