Advertisement

Tag: ಡಾ.ವಿನತೆ ಶರ್ಮ

ರಾಣಿರಾಜ್ಯದಲ್ಲಿ ಬೆಂಕಿ ವಿಕೋಪ, ಪ್ರವಾಹ ತಾಪ: ವಿನತೆ ಶರ್ಮ ಅಂಕಣ

“ಬೆಂಕಿ ಬಂದಾಗ ಮನೆ ತೊರೆಯುವುದಿಲ್ಲ, ಸತ್ತರೆ ಇಲ್ಲೇ ಎನ್ನುತ್ತಾ ಹಠಹಿಡಿದು ಕುರ್ಚಿ ಹಾಕಿಕೊಂಡು ಮನೆಮುಂದೆ ಕುಳಿತು ಬೆಂದುಹೋದ ಪತ್ನಿಯ ಬಗ್ಗೆ ರೋಧಿಸುತ್ತಿದ್ದ ವೃದ್ಧ, ತನ್ನ ಪುಟ್ಟ ನಾಯಿಯನ್ನ ಕಳೆದುಕೊಂಡ ಬಾಲಕಿಯ ಆಕ್ರಂದನ, ಮನೆ, ಆಸ್ತಿಪಾಸ್ತಿ, ಕುದುರೆಗಳನ್ನು ಕಳೆದುಕೊಂಡ ನಿರ್ಗತಿಕರಾದ ಆರು ಜನರಿದ್ದ ಕುಟುಂಬ, ಪ್ರವಾಹ ಬಂದಾಗ ತನ್ನ ಕಾರಿನ ಮೇಲೇರಿ ನಿಂತು ಫೋಟೋ ಹಿಡಿಯುತ್ತಾ ರೋಮಾಂಚಿತನಾದ ಯುವಕ, ಬೇರೆ ದೇಶದಿಂದ ಬಂದು ಇಲ್ಲಿ ಬದುಕುತ್ತಾ ಬಾಳುತ್ತಿದ್ದರೂ ಕೂಡ ನೆರೆ ಬಂದಾಗ ಸಹಾಯ ಮಾಡದೆ….”

Read More

ಸಾವು ಬದುಕೆಂಬ ಹಸಿರು ಹಳದಿ ಎಲೆಗಳು: ಡಾ.ವಿನತೆ ಶರ್ಮ ಅಂಕಣ

“ಸುದ್ದಿಮಾಧ್ಯಮಗಳಿಗೆ ಪೊಲೀಸರು ತಿಳಿಸಿದ್ದು ಏನೆಂದರೆ ಆ ವ್ಯಕ್ತಿ ತನ್ನ ಜೀವಹಾನಿಗೆ ಮುಂದಾಗಿದ್ದ. ಅವರು ಅವನು ತನ್ನ ಪ್ರಾಣ ತೆಗೆದುಕೊಳ್ಳದಂತೆ ಮಾತನಾಡಿಸುತ್ತಾ ಪುಸಲಾಯಿಸುತ್ತಾ ಮನವೊಲಿಕೆಗೆ ಪ್ರಯತ್ನಿಸುತ್ತಿದ್ದರು. ರೇಡಿಯೋ ಡೀಜೆಗಳು ಪಟಪಟನೆ ಪರಿಸ್ಥಿತಿಯ ವಿಶ್ಲೇಷಣೆ ಶುರುಮಾಡಿದರು. ಅವನ್ಯಾರು, ಯಾತಕ್ಕೆ ಪ್ರಾಣ ತೆಗೆದುಕೊಳ್ಳಲು ಮುಂದಾದ…”

Read More

ಆಸ್ಟ್ರೇಲಿಯಾದ ಅಬರಿಜಿನಲ್ ಹಾಡುಗಾರ ಆರ್ಚಿ ರೋಚ್ : ಡಾ.ವಿನತೆ ಶರ್ಮ ಅಂಕಣ

“ತನ್ನ ಅಸ್ತಿತ್ವದ ಆ ಹುಡುಕಾಟದ ದಿನಗಳಲ್ಲಿ ಅದೃಷ್ಟವೋ ಎಂಬಂತೆ ತನ್ನಂತೆ ಗಿಟಾರ್ ಹಿಡಿದು ಎಲ್ಲಿಂದ ಬಂದೆ ನಾನು ಅನ್ನೋ ಎಳೆಯನ್ನು ಹಿಡಿದು ಹುಡುಕಾಟದಲ್ಲಿದ್ದ ಅಬರಿಜಿನಲ್ ಯುವ ಹಾಡುಗಾರ್ತಿ ರೂಬಿ ಹಂಟರ್ ಅವರಿಗೆ ಸಿಕ್ಕಿಬಿಟ್ಟಳು. ಆರ್ಚಿ ಪುಟವಿಟ್ಟ ಲೋಹದಂತೆ ಪುಟಿದೆದ್ದರು. ರೂಬಿ ತಮ್ಮ ಜೀವನಕ್ಕೆ ಕೊಟ್ಟ ಭದ್ರತೆಯನ್ನು, ನಿರ್ದಿಷ್ಟ ಗುರಿಯನ್ನು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ