ತಮ್ಮಣ್ಣ ಬೀಗಾರ ಮಕ್ಕಳ ಕಥಾಸಂಕಲನ ಕುರಿತು ಶ್ರೀದೇವಿ ಕೆರೆಮನೆ ಬರಹ
“ಕನ್ನಡದ ಮಕ್ಕಳ ಕಥೆಗಳು ಇನ್ನೂ ವಿಚಿತ್ರ ಹಂತದಲ್ಲೇ ನಿಂತುಬಿಟ್ಟಿದೆ. ಬಹುತೇಕ ಮಕ್ಕಳ ಕಥೆಗಳು ಎಂದು ಸಾರ್ವಜನಿಕ ಗ್ರಂಥಾಲಯವನ್ನು ತುಂಬುವ ಪುಸ್ತಕಗಳಲ್ಲಿ ಅದೇ ಹಳೆಯ ಸಿದ್ಧ ಮಾದರಿಯ ಏಳು ಸುತ್ತಿನ ಮಲ್ಲಿಗೆಯ ತೂಕದ ರಾಜಕುಮಾರಿ, ಏಳು ಕೋಟೆಯ ರಾಜಕುಮಾರರ ವಿವರಣೆಗಳೇ ತುಂಬಿರುತ್ತವೆ. ಆದರೆ ಉಳಿದ ಭಾಷೆಗಳಲ್ಲಿ ಮಕ್ಕಳ ಕಥೆಗಳ ಆಯಾಮ ಬದಲಾಗಿ ದಶಕಗಳ ಸನಿಹಕ್ಕೆ ಬಂದಿದೆ…”
Read More