Advertisement

Tag: ದರ್ಶನ್ ಜಯಣ್ಣ

ಅಪ್ಪ ಇಲ್ಲವಾಗಿ…

ದಾರಿ ಸಾಗುತ್ತಾ ನಾವು ಪೊಲೀಸ್ ಸ್ಟೇಷನ್‌ ಬಳಿ ಬಂದಾಗ “ಅದೋ ಅಲ್ಲಿ ಮುಂದೆ ಬಲಕ್ಕೆ ತಿರುಗಿ ಅಲ್ಲೇ ಮನೆ” ಅಂದೆ. ಡ್ರೈವರ್ “ಒಹ್ ಸಾರ್ ಆ ಜ್ಯೂಸು ಮಾಡ್ತಾರಲ್ಲ ಅವರ ಮನೆಹತ್ರನಾ?” ಅಂತ ಕೇಳಿದ್ದನ್ನು ಕಂಡು ನಾನು ಅವಾಕ್ಕಾದೆ! “ಹೌದು ಅವರೇ ಇವರು, ನಮ್ಮಪ್ಪ!” ಅಂದೆ. ಅವನು ಕೊಂಚ ಸುಮ್ಮನಾದಂತೆ ಕಂಡು ನಂತರ “ಹೌದು ಸಾರ್, ಅದೇ ಅನ್ಕೊಂಡೆ ಈಗ ಒಂದು ೨-೩ ವರ್ಷಗಳಿಂದ ಅಂಗಡಿ ತಗಿತಾ ಇಲ್ವಲ್ಲ ಅಂತ, ಪಾಪ ಸಾರ್” ಅಂದ.
ದರ್ಶನ್‌ ಜಯಣ್ಣ ಬರೆದ ಪ್ರಬಂಧಗಳ ಸಂಕಲನ “ಅಪ್ಪನ ರ್ಯಾಲೀಸ್‌ ಸೈಕಲ್‌” ನಿಂದ ಒಂದು ಪ್ರಬಂಧ

Read More

“ಮೂರ್ತಣ್ಣ”: ದರ್ಶನ್ ಜೆ. ಬರೆದ ಈ ವಾರದ ಕತೆ

“ಹೀಗೆ ನಡೆಯುತ್ತಿರುವಾಗಲೊಮ್ಮೆ, ಕೃಷ್ಣಪ್ಪನ ಹೋಟೆಲ್ಲಿಗೆ ನಾಲ್ಕು ಬಿಂದಿಗೆ ನೀರು ಸೇದಿ, ಸೈಕಲ್ ನ ಕ್ಯಾರಿಯರ್ ಮೇಲೆರಡು ಬಿಂದಿಗೆ ಕಟ್ಟಿ, ಮುಂದಿನ ಬಾರಿನ ಮೇಲೆರಡಿಟ್ಟು, ಬಿರಬಿರನೆ ಬರುತ್ತಿರುವಾಗ ಯಾರೋ ಎದುರಿನಿಂದ ಹಂದಿಗಳನ್ನು ಓಡಿಸುತ್ತಾ ಬಂದರು. ಮೂರ್ನಾಲಕ್ಕು ಕೊಚ್ಚೆ ಮೈನ ಹಂದಿಗಳು ಒಮ್ಮೆಗೆ ಇದಿರಾದದ್ದರಿಂದ ಮತ್ತು ಹಂದಿಯನ್ನು ಮುಟ್ಟಿಸಿಕೊಂಡರೆ ಸೈಕಲ್ ಮಾರಬೇಕಾದ ಪ್ರಸಂಗದ ಬಗ್ಗೆ ಹೆದರಿ, ಅದನ್ನು ತಪ್ಪಿಸಲು ಹೋಗಿ…”

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಶಾಪ ವಿಮೋಚನೆಯ ಹಂಬಲದ ಮಹತ್ವಾಕಾಂಕ್ಷಿ ಕಥನಗಳು: ಗೋವಿಂದರಾಜು ಕಥಾಸಂಕಲನದ ಮುನ್ನುಡಿ

‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಸಂಕಲನದ ಕಥೆಗಳು ತಮ್ಮ ಆಶಯ ಮತ್ತು ಭಿನ್ನ ದೇಹದ ಮೂಲಕ ಗಮನಸೆಳೆಯುತ್ತವೆ ಹಾಗೂ ಕಥೆಗಾರನ ಪ್ರಯೋಗಶೀಲತೆಯ ಬಗ್ಗೆ ಮೆಚ್ಚುಗೆ ಹುಟ್ಟಿಸುತ್ತವೆ. ಭಾವಾವೇಶಕ್ಕೆ ಒಳಗಾಗದೆ…

Read More

ಬರಹ ಭಂಡಾರ