ರೂಪಾತೀತ, ಗಾತ್ರಾತೀತ, ಕಾಲಾತೀತ ಶಿವ….
ಮಧ್ಯಪ್ರದೇಶದ ಭೋಜಪುರದಲ್ಲಿರುವ ಭೋಜೇಶ್ವರ, ತಮಿಳುನಾಡಿನ ತಂಜಾವೂರಿನ ಬೃಹದೇಶ್ವರ ಲಿಂಗ ನೆನಪಾಗುತ್ತದೆ. ಕೆಲವು ಮನೆತನಗಳ ಸಂಪ್ರದಾಯದಲ್ಲಿ ನದಿ ಮತ್ತು ಸಮುದ್ರ ತೀರದಲ್ಲಿ ವಾಸಿಸುವ ಜನರು ಪ್ರತಿದಿವಸ ಅದೇ ನೀರಿನಲ್ಲಿ ಸ್ನಾನ ಮಾಡಿ ಅಲ್ಲಿ ಸಿಗುವ ಮರಳಿನಲ್ಲಿ ಒಂದು ಲಿಂಗವನ್ನು ರಚಿಸಿ ಪೂಜಿಸಿ ಮತ್ತೆ ಅದನ್ನು ನೀರಿನಲ್ಲಿ ಅಂದೇ ವಿಸರ್ಜಿಸಿ ಮನೆಗೆ ಬರುವುದೂ ಉಂಟು. ಇದನ್ನು ವಿದ್ಯಾನಿವಾಸ್ ಮಿಶ್ರಾ ಒಂದು ಕಡೆ ಬರೆಯುತ್ತಾರೆ. ಮನುಷ್ಯ ಕಟ್ಟಿರುವ ಲಿಂಗಗಳಲ್ಲದೆ ಅನೇಕ ಕಡೆಗಳಲ್ಲಿ ಉದ್ಭವ ಲಿಂಗಗಳು ಸಿಗುತ್ತವೆ.
‘ದೇವಸನ್ನಿಧಿ’ ಅಂಕಣದಲ್ಲಿ ಶಿವನ ಹಲವು ರೂಪ, ರೂಪಕಗಳ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ