Advertisement

Tag: ದ. ರಾ. ಬೇಂದ್ರೆ

‘ಕಂಡವರಿಗಷ್ಟೇ’ ಪುಸ್ತಕಕ್ಕೆ ಡಾ. ಗೀತಾ ವಸಂತ ಬರೆದ ಸಂಪಾದಕೀಯ ನುಡಿ

“ಮನುಷ್ಯನ ತರ್ಕದಾಚೆಗೆ ಸೃಷ್ಟಿಯ ಮಿಡಿತವಿರುತ್ತದೆ. “ಅನುಭವವು ಜಗತ್ತಿನ ಕಾರಣಗಳನ್ನು ಹುಡುಕುತ್ತಿದೆ. ಅನುಭಾವವು ಜಗತ್ತಿನ ಕರ್ತೃವನ್ನೇ ಹುಡುಕುತ್ತಿದೆ. ಅನುಭವಕ್ಕೆ ತಿಳಿಯಾದ, ಹದವಾದ, ಸ್ಥಿರವಾದ ಎಚ್ಚರವೇ ಬೇಕು; ಅದಷ್ಟೇ ಸಾಕು. ಅನುಭಾವಕ್ಕೆ ಇದೇ ಜಾತಿಯ ಎಚ್ಚರವೇ ಬೇಕು. ಆದರೆ ಅದು ಕನಸಿನಾಚೆಯ ನಿದ್ದೆಯಲ್ಲ. ನಿದ್ದೆಯಾಚೆಗಿನೆಚ್ಚರ. ನಿದ್ದೆಯಾಚೆಗೊಂದು ಎಚ್ಚರದ ಹಿಮಾಲಯವಿದೆ. ಅದರ ಎತ್ತರದಿಂದ ಬಹಳ ವಿಸ್ತಾರವಾದ ದೃಶ್ಯವು ಗೋಚರವಾಗುವುದು. ಈ ಎತ್ತರದ ಮೇಲಿನ ಎಚ್ಚರಕ್ಕೆ ‘ಸಮಾಧಿ’ ಎಂದು ಹೇಳುವರು.”

Read More

ವರಕವಿ ಹುಟ್ಟಿದ ದಿನದಂದು ಚೆಂಡುಮಲ್ಲಿಗೆ ನೆನಪು

ಅಂದಿನ ಸಮಾರಂಭದಲ್ಲಿ ಬೇಂದ್ರೆಯವರಿಗೆ ಚಂಡುಹೂವಿನ ಹಾರ ಹಾಕಿದ್ದರಂತೆ… ಆಗವರು ‘ನಮ್ಮಕಡೆ ಬಲಿಗೆ ಸಿದ್ಧವಾದ ಪ್ರಾಣಿಗಳಿಗೆ ಮಾತ್ರ ಇಂಥ ಹಾರ ಹಾಕೋದು’ ಎಂದು ನಕ್ಕಿದ್ದರಂತೆ…

Read More

ದಿನದ ಕವಿತೆಯಲ್ಲಿ ‘ಚಿಗರಿಗಂಗಳ ಚೆಲುವಿ’…

ವರಕವಿ ಬೇಂದ್ರೆಯವರ ಜನ್ಮದಿನದಂದು ಅವರ ‘ಚಿಗರಿಗಂಗಳ ಚೆಲುವಿ’ ಕವಿತೆ ಕೆಂಡಸಂಪಿಗೆಯ ಓದುಗರಿಗಾಗಿ. ಈ ಕವಿತೆಯ ಕುರಿತ ಟಿಪ್ಪಣಿಯನ್ನು ಧಾರವಾಡದ ಸಹೃದಯಿ ಸುನಾಥ ಬರೆದಿದ್ದಾರೆ.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಅಂಪೈರ್‌ ಮೇಡಂ: ಕೆ. ಸತ್ಯನಾರಾಯಣ ಕಾದಂಬರಿಯ ಪುಟಗಳು…

ಹುಡುಗನ ತಮ್ಮನಿಗೆ ಪೋಲಿಯೋದಿಂದ ಕಾಲು ತಿರುಚಿಕೊಂಡು ಪೇಟೆ ಬೀದಿಯ ಒಳ ಓಣಿಯ ಬಲಗಡೆ ಕ್ರಾಸಿನಲ್ಲಿ ಒಂದು ಕಾಂಡಿಮೆಂಟ್‌ ಸ್ಟೋರ್ಸ್‌ ಹಾಕಿಕೊಟ್ಟಿದ್ದು ವ್ಯಾಪಾರ ಚೆನ್ನಾಗಿ ನಡೆಯುತ್ತಿತ್ತು. ಶ್ರೀದೇವಿಯ ಗಂಡನಾಗುವವನು…

Read More

ಬರಹ ಭಂಡಾರ