ಧೀಮಂತ ಪತ್ರಕರ್ತ ಐ.ಕೆ. ಜಾಗೀರದಾರ್: ರಂಜಾನ್ ದರ್ಗಾ ಸರಣಿ
ಅವರೆಲ್ಲ ಕುಳಿತ ಕುರ್ಚಿ, ಪ್ಲೇಟು ಮತ್ತು ಆಹಾರದಲ್ಲಿ ಯಾವುದೇ ವ್ಯತ್ಯಾಸ ಇರಲಿಲ್ಲ. ಅದು ನಾಲ್ಕು ಮಾಸ್ಟರ್ ಬೆಡ್ ರೂಂ ಮನೆಯಾಗಿತ್ತು. ಎಲ್ಲ ಕೋಣೆಗಳನ್ನು ತೋರಿಸಿದರು. ಅವೆಲ್ಲ ಒಂದೇ ಸೈಜಿನ ಕೋಣೆಗಳು. ಪಲ್ಲಂಗ, ಬೆಡ್, ಹೊದಿಕೆ ಹೀಗೆ ಯಾವುದರಲ್ಲೂ ವ್ಯತ್ಯಾಸ ಇರಲಿಲ್ಲ. ಒಂದು ಇಬ್ಬರು ಮಕ್ಕಳ ಕೋಣೆ, ಇನ್ನೊಂದು ಅವರ ಕೋಣೆ, ಮತ್ತೊಂದು ಮನೆಗೆಲಸದ ಹೆಣ್ಣುಮಗಳ ಕೋಣೆ.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 96ನೇ ಕಂತು ನಿಮ್ಮ ಓದಿಗೆ
