ಜೈಲು ಕಟ್ಟಿಸಿ ಬಂಧಿಗಳಾಗಿದ್ದು!: ಪೂರ್ಣೇಶ್ ಮತ್ತಾವರ ಸರಣಿ
ಅತ್ತ ನೋಡಿದರೆ ಅದೆಲ್ಲಿ ನಮ್ಮ ಹೆಸರುಗಳು, ಮಾರ್ಕ್ಸ್‌ಗಳು ತಾರೆ ಜಮೀನ್ ಪರ್ ಸಿನಿಮಾದಲ್ಲಿ ಶಿಕ್ಷಕಿ ಸರ್ಪ್ರೈಸ್ ಮ್ಯಾತ್ಸ್ ಟೆಸ್ಟ್ ಕೊಟ್ಟಾಗ, ಶಿಕ್ಷಕರು ನೌನ್, ಪ್ರನೌನ್ ಎಂದಾಗ ಅಂಕಿ ಸಂಖ್ಯೆಗಳು, ಅಕ್ಷರಗಳೆಲ್ಲಾ ಹುಡುಗನೆದುರು ಜೀವ ತಳೆದು ಕುಣಿದಾಡುತ್ತವಲ್ಲ.. ಹಾಗೆಯೇ ನಮ್ಮ ಮುಂದೆ ಜೀವ ತಳೆದು “ಕಾಪಾಡಿ ಕಾಪಾಡಿ ನಮ್ಮನ್ನು ಬಿಟ್ಟು ಹೋಗಬೇಡಿ” ಎಂದು ಕಿರುಚಿಕೊಳ್ಳುತ್ತೇವೆಯೋ, “ಕನಿಷ್ಠ ಪಕ್ಷ ಕೆಲ ಗಣ್ಯ ಅಪರಾಧಿಗಳಂತೆ ಮುಖ ಮುಚ್ಚಿಕೊಳ್ಳಲು ಮಾಸ್ಕ್, ಕರ್ಚೀಪ್‌ಗಳನ್ನಾದರೂ ಕೊಟ್ಟು ಹೋಗಿ” ಎಂದು ಕೇಳುತ್ತೇವೆಯೋ ಎನಿಸಲಾರಂಭಿಸಿತ್ತು.
ಪೂರ್ಣೇಶ್ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿಯ ಒಂಭತ್ತನೆಯ ಬರಹ