ಸಹಜತೆಯ ದುಕೂಲವುಟ್ಟ ಪರ್ವ ನಾಟಕದ ಸುತ್ತ
‘ಪರ್ವ’ ನಾಟಕ ನನಗೆ ಇಷ್ಟವಾದದ್ದು ‘ಯಮ’ನನ್ನು ಸಹಜ ಮನುಷ್ಯನನ್ನಾಗಿ ಬಿಂಬಿಸುವ ಬಗೆಯಲ್ಲೇ ಇಡೀ ಪ್ರಯೋಗವನ್ನು ಸಿದ್ಧಮಾಡಿದ್ದ ಬಗೆಯಿಂದ. ಯಾವ ಪಾತ್ರವನ್ನೂ ಪುರಾಣ ಚಿತ್ರಿಸಿರುವ ಭಯಂಕರ ಯಮನನ್ನಾಗಿಸಲು ಮುಂದಾಗಿಲ್ಲ. ಎಲ್ಲೋ ಒಂದೆರಡು ಕಡೆ ಸಂಜಯನನ್ನು ಇಂದಿನ ವಾಹಿನಿಗಳ ಸುದ್ದಿ ವಾಚಕನ ರೀತಿಯಲ್ಲಿ ಸಂಗೀತ ಸಮೇತ ಬಿಂಬಿಸಿದ್ದು ಕೊಂಚ ಮಸಾಲೆ ಬೆರೆಸಿದಂತೆ ಅನಿಸಿತು.- ಪರ್ವ ನಾಟಕದ ಕುರಿತು ಎನ್. ಸಿ. ಮಹೇಶ್ ಬರೆದಿದ್ದಾರೆ
Read More