Advertisement

Tag: ಪ್ರಕೃತಿ

ಪ್ರಕೃತಿ ದೇವಿಗೆ ಮೊದಲ ನಮನ: ದೇವಿಕಾ ನಾಗೇಶ್‌ ಬರಹ

ಪ್ರಕೃತಿಯ ಪುನರುತ್ಪತ್ತಿ ಕ್ರಿಯೆಯನ್ನು ಬಲ್ಲ ಹಿರಿಯರಿಗೆ ಪ್ರಕೃತಿಯ ಅಗಾಧತೆಯ ಅರಿವು ಇರುತ್ತದೆ. ಆದ್ದರಿಂದಲೇ ಅವರಲ್ಲಿ ವಿನೀತ ಭಾವ ಕಾಣಿಸಿಕೊಳ್ಳುತ್ತದೆ… ಇದು ದೈವೀಕತೆಯಲ್ಲದೆ ಮತ್ತೇನಲ್ಲ. ಕೃಷಿ ಚಟುವಟಿಕೆಗಳಲ್ಲಿ ಒಂದು ಧ್ಯಾನಸ್ಥ ಸ್ಥಿತಿಯಿದೆ. ಅದು ಯಾವ ಬಿರುದು ಬಾವಲಿಯನ್ನು ಬಯಸುವುದಿಲ್ಲ. ತಲ್ಲೀನತೆ ಹಂಚಿಕೊಂಡು ಬಾಳುವುದು ಕೃಷಿ ಬದುಕಿನ ಜೀವನ ಮೌಲ್ಯಗಳು. ರೈತರು ಹಿಂದೆ ಊರಿನಿಂದ ಊರಿಗೆ ಹೋಗುವಾಗ ಬೀಜಗಳನ್ನು ಬಿತ್ತಿ ಸಾಲುಮರಗಳನ್ನು ಬೆಳೆಸುತ್ತಿದ್ದರು. ನೆತ್ತಿಗೆ ನೆರಳು ನೀಡುವ ಈ ಮರಗಳ ಮೌಲ್ಯ ಅರಿತಿದ್ದ ಅವರು ಪ್ರತಿ ಊರಿನಲ್ಲೂ ಗುಂಡು ತೋಪುಗಳನ್ನು ಮಾಡುತ್ತಿದ್ದರು.
ಅ. ನಾ. ಯಲ್ಲಪ್ಪ ರೆಡ್ಡಿಯವರ “ಅರಣ್ಯೆ ನಿನಗೆ ಶರಣು” ಕೃತಿಯ ಕುರಿತು ದೇವಿಕಾ ನಾಗೇಶ್‌ ಬರಹ

Read More

ಉದ್ದಕೊಕ್ಕಿನ ಸೂರಕ್ಕಿ: ಡಾ. ಎಸ್.ವಿ. ನರಸಿಂಹನ್‌‌ ಸರಣಿ

ಉದ್ದಕೊಕ್ಕಿನ ಸೂರಕ್ಕಿಗಳು ಉದುರೆಲೆ, ಕುರುಚಲು ಕಾಡು, ಎಸ್ಟೇಟು, ಮನೆಗಳ ಸುತ್ತಮುತ್ತಲು ಬೆಳೆದ ಹೂದೋಟಗಳಲ್ಲಿ ವಾಸ ಮಾಡುತ್ತವೆ. ಉದ್ದಕೊಕ್ಕಿನ ಸೂರಕ್ಕಿಗಳು ನೆಕ್ಟರಿನೈಡೆ ಕುಟುಂಬಕ್ಕೆ ಸೇರಿದ ಇತರ ಸೂರಕ್ಕಿಗಳಂತೆ ಮಕರಂದಪ್ರಿಯ ಹಕ್ಕಿಗಳು. ಕಾಡಿನಲ್ಲಾಗಲೀ, ಎಸ್ಟೇಟು-ಹೂದೋಟವೇ ಆಗಲೀ, ಮರಗಿಡಗಳಲ್ಲಿ ಹೂವರಳಿದರೆ ಸಾಕು, ಮಕರಂದಕ್ಕಾಗಿ ಎಲ್ಲಿದ್ದರೂ ಹಾಜರು! ಮಕರಂದವನ್ನು ಹೀರುವುದಕ್ಕಾಗಿಯೇ ಹೇಳಿಸಿ ಮಾಡಿಸಿದಂತಿರುವ, ಬಾಗಿದ ಉದ್ದವಾದ ಕೊಕ್ಕು ಮತ್ತು ಕೊಳವೆಯಂತಹ ನಾಲಿಗೆ.
ಡಾ. ಎಸ್.ವಿ. ನರಸಿಂಹನ್‌ ಬರೆಯುವ “ಹಕ್ಕಿಪಕ್ಷಿ ಚಿತ್ರ ಸಂಪುಟ” ಸರಣಿಯಲ್ಲಿ ಉದ್ದಕೊಕ್ಕಿನ ಸೂರಕ್ಕಿಗಳ ಕುರಿತ ಬರಹ ಇಲ್ಲಿದೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ