Advertisement

Tag: ಬೆಂಗಳೂರು ಕತೆ

ಮಲ್ಲೇಶ್ವರಂ ರಸ್ತೆಯ ನೆನಪುಗಳು..: ಎಚ್. ಗೋಪಾಲಕೃಷ್ಣ ಸರಣಿ

ಲಾ ಕ್ಲಾಸಿನ ನಂತರ ಬೇಕಾದಷ್ಟು ಸಮಯ ಸಿಕ್ತಾ ಇತ್ತಲ್ಲಾ. ಆಗ ಮಾರ್ನಿಂಗ್ ಶೋ ಸಿನಿಮಾ ಮತ್ತು ಹಳೇ ಪುಸ್ತಕದ ಅಂಗಡಿ ಭೇಟಿ. ಹೀಗೆ ಸುಮಾರು ಪುಸ್ತಕ ಕೊಂಡಿದ್ದೆ ಮತ್ತು ಸೇರಿತ್ತು. ಅವನ್ನೆಲ್ಲಾ ಸೆಕೆಂಡ್ ಶಿಫ್ಟ್‌ನಲ್ಲಿ ಫ್ಯಾಕ್ಟರಿಯಲ್ಲಿ ಓದ್ತಾ ಇದ್ದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂವತ್ತೊಂದನೆಯ ಕಂತು ನಿಮ್ಮ ಓದಿಗೆ

Read More

ಲೋಕಲ್ ಫಂಡ್ ಡಿಸ್ಪೆನ್ಸರಿಯೂ.. ಮೊಡವೆ ಪುರಾಣವೂ..: ಎಚ್. ಗೋಪಾಲಕೃಷ್ಣ ಸರಣಿ

ಆಗಾಗ ಈ ಮೊಡವೆ ಹಿಸಿಕಿ ಹಿಸುಕಿ ಕೀವು ಇತ್ಯಾದಿ ಅದರೊಳಗಿಂದ ಆಚೆಗೆ ತೆಗೀತಿದ್ದೆ. ಮುಖದ ತುಂಬಾ ಹೀಗೆ ನಾನೇ ಮಾಡಿಕೊಂಡ ಮೊಡವೆ ನಿರ್ಮೂಲನ ಯೋಜನೆಯ ಗುರುತುಗಳು ಹೇರಳವಾಗಿ ಇದ್ದವು, ಇದ್ದವು ಏನು ಈಗಲೂ ಇವೆ. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಇಪ್ಪತ್ತೈದನೆಯ ಕಂತು ನಿಮ್ಮ ಓದಿಗೆ

Read More

ಬೆಂಗಳೂರ “ಶೌಚಾಲಯ”ದ ಇತಿಹಾಸ: ಎಚ್. ಗೋಪಾಲಕೃಷ್ಣ ಸರಣಿ

ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಸಚಿವ ಮಂಡಳಿಯಲ್ಲಿ ಬಸವ ಲಿಂಗಪ್ಪ ಅವರು ನಗರಾಡಳಿತ ಸಚಿವರು. ಅರಸು ಅವರ ಹಾಗೆಯೇ ಇವರದು ಸಹ ಕೆಲವು ಕ್ರಾಂತಿಕಾರಿ ಯೋಜನೆಗಳಿದ್ದವು. ಅವುಗಳಲ್ಲಿ ಒಂದು ಮಲ ಹೊರುವ ಪದ್ಧತಿಯನ್ನು ನಿಲ್ಲಿಸುವುದು. ಇವರ ಆಡಳಿತ ಅವಧಿಯಲ್ಲಿಯೇ ತಲೆ ಮೇಲೆ ಮಲ ಹೊರುವ ಪದ್ಧತಿ ನಿಷೇಧ ಆಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಇಪ್ಪತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಗ್ರಹಣವೆಂದವರ “ಗ್ರಹಚಾರ” ಬಿಡಿಸುತ್ತಿದ್ದವರು ನಾವು!: ಎಚ್. ಗೋಪಾಲಕೃಷ್ಣ ಸರಣಿ

ನಮ್ಮ ಅಣ್ಣ ಫಿಲ್ಮ್ ರೋಲ್ ಅನ್ನ ಅವನ ಸ್ನೇಹಿತರ ಮೂಲಕ ಮಿಲಿಟರಿ ಕ್ಯಾಂಟೀನ್‌ನಿಂದ ತರಿಸುತ್ತಿದ್ದ. ಹತ್ತು ರೂಪಾಯಿ ಕಡಿಮೆ ಬೀಳೋದು. ಆಗಲೇ ನನ್ನ ಫೋಟೋ ನಾನೇ ತೆಗಿತಿದ್ದೆ, ಈಗಿನ ಸೆಲ್ಫಿ ಹಾಗೇ. ಕ್ಯಾಮೆರಾ ತಿರುಗಿಸಿ ನನ್ನ ಮುಖ ಅಂದಾಜಿನ ಮೇಲೆ ಲೆನ್ಸ್ ಎದುರು ಇಟ್ಟುಕೊಂಡು ಕ್ಲಿಕ್ ಮಾಡೋದು. ಸೆಲ್ಫಿ ಕಲ್ಪನೆ ಆಗಲೇ ನಾನು ಕಂಡು ಹಿಡಿದಿದ್ದೆ. ಅದು ಚರಿತ್ರೆಯಲ್ಲಿ ಎಲ್ಲೂ ದಾಖಲು ಆಗಲಿಲ್ಲ, ನನ್ನ ಎಷ್ಟೋ ಇನ್ವೆನ್ಷನ್‌ಗಳ ಹಾಗೇ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ