ಒಟ್ಟಿಗೆ ಬಾಳಿದ ತೆರದಿ… : ಸುಮಾವೀಣಾ ಸರಣಿ
ನಮ್ಮಲ್ಲಿ ನಿದ್ರೆಯಲ್ಲಿ ಬೆಚ್ಚಿ ಬೀಳುವ, ಮಾತನಾಡುವವರು ಇದ್ದರು. ಜೊತೆ ಜೊತೆಗೆ ವಾಯುವಾತದ ನಾನಾ ಸದ್ದು….. ನಮ್ಮ ಕಾಲದಲ್ಲಿ ಲ್ಯಾಂಡ್ ಲೈನ್ ಫೋನ್ ಬಿಟ್ಟರೆ ಸೆಲ್ ಫೋನ್‌ಗಳು ಇರಲಿಲ್ಲ. ಇದ್ದಿದ್ದರೆ ಅದೆಷ್ಟು ವಿಡಿಯೋಗಳು ವೈರಲ್ ಆಗುತ್ತಿದ್ದವೋ ಏನೋ? ಗೊತ್ತಿಲ್ಲ! ಆದರೂ ಒಬ್ಬಾಕೆ ನಿದ್ರೆಯಲ್ಲಿ ಓಡಾಡುತ್ತಿದ್ದಳು. ಅದೊಂದು ಡಿಸಾರ್ಡರ್ ಎನ್ನುತ್ತಾರೆ. ಅವರನ್ನು ತಕ್ಷಣಕ್ಕೆ ಎಬ್ಬಿಸಬಾರದು ಇತ್ಯಾದಿ ಇತ್ಯಾದಿ……
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹದಿನೇಳನೆಯ ಕಂತು ನಿಮ್ಮ ಓದಿಗೆ