ಮಹನೀಯ ಮದ್ಲೆಗಾರರ ಪ್ರಭಾವಲಯ
ಯಕ್ಷಗಾನ ಭಾಗವತಿಕೆಯಲ್ಲಿ ಮದ್ದಳೆಯದ್ದು ಪ್ರಧಾನ ಪಾತ್ರ. ಬಲಿಪ ನಾರಾಯಣ ಭಾಗವತರಿಗೆ ಭಾಗವತಿಕೆ ಕಲಿಯುವುದಕ್ಕೆ ನೆರವಾದ ಮದ್ದಳೆಗಾರರು ಪ್ರಮುಖರೇ. ಮದ್ದಳೆಗಾರರಾದ ದಿವಂಗತ ಕುದುರೆಕೋಡ್ಲು ರಾಮ ಭಟ್ಟರು ಮತ್ತು ದಿವಂಗತ ಕೆಮ್ಮಣ್ಣು ನಾರ್ಣಪ್ಪಯ್ಯ ಅವರ ಪ್ರೋತ್ಸಾಹ, ತಿದ್ದುವಿಕೆಯು ಬಲಿಪರ ಭಾಗವತಿಕೆ ಶೈಲಿಯ ಮೇಲೆ ಬಹಳಷ್ಟು ಪ್ರಭಾವ ಬೀರಿದೆ. ಪ್ರಸ್ತುತ ಸರಣಿಯಲ್ಲಿ ಆ ಬಗ್ಗೆ ಬಲಿಪರು ಹೇಳಿಕೊಂಡಿದ್ದಾರೆ. ‘ಬಲಿಪ ಮಾರ್ಗ’ದಲ್ಲಿ ಕೃಷ್ಣ ಪ್ರಕಾಶ್ ಉಳಿತ್ತಾಯ ಬರಹ ಇಲ್ಲಿದೆ.
Read More