ಲಂಡನ್ನಿನಲ್ಲಿ ಹುಟ್ಟಿ ಮದ್ರಾಸಿನಲ್ಲಿ ಮಡಿದ ಸುಧಾರಕಿಯ ವೃತ್ತಾಂತ…
ಸಾಂಪ್ರದಾಯಿಕ ಸಾಂಸಾರಿಕ ಬದುಕಿನಿಂದ ಬೇರೆಯಾದ ಒಂದು ದಶಕದ ನಂತರ ಬೆಸಂಟ್, ಫ್ಯಾಬಿಯನ್ ಸಮಾಜ ಎನ್ನುವ ಸಮಾಜವಾದಿ ಸಂಘಟನೆಯ ಪ್ರಾಥಮಿಕ ಸದಸ್ಯೆ ಆದರು. ಬಿಯಾಟ್ರಿಸ್, ಸಿಡ್ನಿ ವೆಬ್ ಹಾಗು ಜಾರ್ಜ್ ಬರ್ನಾರ್ಡ್ ಷಾ ರಂತಹ ಪ್ರಸಿದ್ಧ ಚಿಂತಕರೂ ಆಗ ಸಂಘಟನೆಯ ಸಹಸದಸ್ಯರು. ಅವರೆಲ್ಲ ಐರಿಶ್ ಹೋಂ ರೂಲ್ ಚಳವಳಿಯನ್ನು ಬೆಂಬಲಿಸಿದವರು. ಬೆಸೆಂಟ್ “ಬ್ಲಡಿ ಸಂಡೆ” ಪ್ರದರ್ಶನದ ಭಾಗವಾದರು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಅನ್ನಿ ಬೆಸೆಂಟ್ ಜೀವನ ವೃತ್ತಾಂತದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ