ಆಪ್ತವಾಗಿದ್ದ ಆಪ್ತರಂಗ ಪ್ರಯೋಗಗಳು: ಚಿತ್ರಾ ವೆಂಕಟರಾಜು ಸರಣಿ
ಮೂರನೇ ಬೆಲ್ ಆದ ತಕ್ಷಣ ನಟ ನಿಧಾನವಾಗಿ ಪ್ರೇಕ್ಷಕರ ಕೈಹಿಡಿದು ಬೇರೆಯದೇ ಲೋಕಕ್ಕೆ ಕರೆದುಕೊಂಡು ಹೋಗುತ್ತಾನೆ. ನಟ ಪಾತ್ರದಲ್ಲಿ ಇಳಿಯುತ್ತಿದ್ದಂತೆ ಪ್ರೇಕ್ಷಕನೂ ತನ್ನನ್ನು ಮರೆಯುತ್ತಾನೆ. ನಟರೊಂದಿಗೆ – ನಿರ್ದೇಶಕರು ತಮ್ಮ ತಮ್ಮ ಕಲ್ಪನೆಯಲ್ಲಿ ಇಷ್ಟು ತಿಂಗಳೂ ಕಟ್ಟಿದ ನಾಟಕ ಪ್ರೇಕ್ಷಕರೊಂದಿಗೆ ಸಂವಾದಕ್ಕಿಳಿಯುತ್ತದೆ. ನೋಡಿದ ನಾಟಕಗಳಲ್ಲಿ ಕೆಲವೇ ಕೆಲವು ಪ್ರಯೋಗಗಳು ನಾಟಕ ಮುಗಿದ ಎಷ್ಟೋ ವರ್ಷಗಳ ನಂತರವೂ ನೆನಪಿನ ಭಾಗವಾಗಿ ಭದ್ರವಾಗಿರುತ್ತದೆ ಎಂದರೆ ಆ ಮಾಧ್ಯಮಕ್ಕಿರುವ ಶಕ್ತಿ ಅಂಥದ್ದು! ಆ ಪ್ರಯೋಗಗಳು ಹೇಗಿತ್ತು ಎಂದರೆ ಹೇಳಲು ಬರುವುದಿಲ್ಲ…
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ
