ಸುಧಾ ಆಡುಕಳ ಅನುವಾದಿಸಿದ ಟ್ಯಾಗೋರರ ಭಾಷಣ
ನೊಬೆಲ್ ಪ್ರಶಸ್ತಿ ಪುರಸ್ಕೃತ ಕವಿ, ಬರಹಗಾರ ರವೀಂದ್ರನಾಥ ಟ್ಯಾಗೋರ್ ಅವರ ಗೀತಾಂಜಲಿ ಕೃತಿಯನ್ನು ಕನ್ನಡದ ಲೇಖಕಿ ಸುಧಾ ಆಡುಕಳ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ನೊಬೆಲ್ ಪ್ರಶಸ್ತಿ ಸ್ವೀಕರಿಸಿದ ಸಂದರ್ಭದಲ್ಲಿ ಟ್ಯಾಗೋರರು ಮಾಡಿದ ಭಾಷಣವನ್ನು ಈ ಕೃತಿಯಲ್ಲಿ ಸೇರಿಸಲಾಗಿದೆ. ವಿದ್ವಾಂಸ, ತತ್ವಜ್ಞಾನಿ ಆಗಿದ್ದ ಟ್ಯಾಗೋರರು ಈ ಭಾಷಣದಲ್ಲಿ ತಮ್ಮ ಬಗ್ಗೆ ಹಾಗೂ ಜಗತ್ತನ್ನು ತಾವು ಅರ್ಥೈಸಿಕೊಂಡ ಬಗ್ಗೆ ವಿವರಿಸಿದ್ದಾರೆ. ಗಂಗೆಯ ತಟದಲ್ಲಿ ಕಳೆದ ದಿವ್ಯ ಏಕಾಂತದ ಕ್ಷಣಗಳು ನೀಡಿದ ಪ್ರತಿಫಲನವಾಗಿ ಕವನಗಳು ಹೇಗೆ ಒಲಿದು ಬಂದವು ಎಂಬುದನ್ನು ಹೇಳಿದ್ದಾರೆ.
Read More