“ಯಾಕ್ ಫೋನ್ ತಗೀಲಿಲ್ಲ..” ಅಂತ ಕೇಳೋದಿಲ್ಲ!: ಗುರುಪ್ರಸಾದ್ ಕುರ್ತಕೋಟಿ ಅಂಕಣ
ಈ ಬೋರಿನ ಗಾಡಿಯ ರಹಸ್ಯ ಇನ್ನೂ ಬಗೆಹರಿಯಲಿಲ್ಲ. ಪಕ್ಕದ ಹೊಲದ ಗೌಡರಿಗೆ ಫೋನ್ ಮಾಡಿದಾಗ ಅದೊಂದು ಗಾಡಿ ಬೇರೆ ಎಲ್ಲೋ ಬೋರ್ ಹೊಡೆಯಲು ಬಂದಿದ್ದು ಸ್ವಲ್ಪ ಹೊತ್ತು ನಮ್ಮ ಹೊಲದಲ್ಲಿ ನಿಂತಿತ್ತು ಅಂತ ಹೇಳಿದರು. ಇವರನ್ನೇ ಫೋನ್ ಮಾಡಿ ಕೇಳಿದ್ದರೆ ಈ ಗುಡ್ಡಪ್ಪನ ಮಾತು ಕೇಳಿ ಇಷ್ಟು ಅಡ್ಡಾಟ ಮಾಡೋದು ತಪ್ಪುತಿತ್ತು ಅಂತ ನನಗೆ ನಾನೇ ಹಳಿದುಕೊಂಡೆ. ಆದರೂ ಅವನ ದೆಸೆಯಿಂದ ನನ್ನ ಹೊಲಕ್ಕಾದರೂ ಹೊಕ್ಕು ಬಂದೆನಲ್ಲ ಎಂಬ ಸಮಾಧಾನವೂ ಆಯ್ತು!
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ