ಭೂಮಿಯ ಆಳದ ಪಥದಲ್ಲಿ ಚಲಿಸುವ ಕವಿತೆಗಳು: ಎಸ್. ಜಯಶ್ರೀನಿವಾಸ ರಾವ್ ಸರಣಿ
“ಅವರ ಕಾವ್ಯದಲ್ಲಿ ಕ್ರಿಸ್ತನ ಕ್ರೂಶಾರೋಹಣ, ಐಸಾಕ್-ನ ತ್ಯಾಗ ಮತ್ತು ಇತರರ, ಹಾಗೂ ತನ್ನ ಸ್ವಂತ ಸಾವಿನ ದೃಶ್ಯಗಳು, ಹಾಗೂ ಪ್ರಾಣಿಗಳ ವಧೆ ಮತ್ತು ದೇಶೀಯ ಜೀವನದ ಅಭಿವ್ಯಕ್ತಿಯಾಗಿ ಬಿಡಿಸಿದ ಚಿತ್ರಗಳೊಂದಿಗೆ ಸಂಯೋಜಿಸಲಾಗಿದೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಲಿಥುವೇನಿಯಾ ದೇಶದ ಕವಿ ಲಿಥುವೇನಿಯಾ ದೇಶದ ಕವಿ ಶಿಗಿತಾಸ್ ಪಾರೂಲ್‌ಶ್ಕಿಸ್‌ರ (Sigitas Parulskis) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ