Advertisement

Tag: ವಿನತೆ ಶರ್ಮ

ಒಣಎಲೆ ಗೊಬ್ಬರದ ಕಿರು ಕಥೆಗಳು

ಸುಮಾರು ಹತ್ತು ಎಕರೆ ಪ್ರದೇಶದಲ್ಲಿರುವ ನಗರಪಾಲಿಕೆ ಮರುಬಳಕೆ ಘಟಕದ ಒಂದು ಭಾಗದಲ್ಲಿ ಒಣ ಎಲೆಗೊಬ್ಬರ ವಿತರಣೆ ವ್ಯವಸ್ಥೆಯಿದೆ. ವಾರಾಂತ್ಯದಲ್ಲಿ ಮಧ್ಯಾಹ್ನ ಹನ್ನೆರಡರ ನಂತರ ಹೋದಾಗ ಕಂಡಿದ್ದು ಒಂದೆಡೆ ಒಂದಷ್ಟು ಜನರು ತಾವು ತಂದ ತ್ಯಾಜ್ಯ ಮತ್ತು ಹಸಿರು ಗಿಡಮರಗಳ ಭಾಗಗಳನ್ನು ಸುರಿಯುತ್ತಿದ್ದರು. ಬೆಳಗಿನ ಸಮಯದಲ್ಲಿ ಅಲ್ಲಿ ಹೋಗಲು ಸಾರ್ವಜನಿಕರಿಗೆ ಅನುಮತಿಯಿಲ್ಲ. ಆಗ ನಗರಪಾಲಿಕೆಯ ಯಂತ್ರಗಳು ಈ ಗಿಡಮರ ಭಾಗಗಳನ್ನು ಕತ್ತರಿಸಿ, ಅರೆದು ಅವನ್ನು ಒಯ್ದು ಒಂದು ಮೂಲೆಯಲ್ಲಿ ರಾಶಿ ಮಾಡುತ್ತಿರುತ್ತವೆ. ಡಾ. ವಿನತೆ ಶರ್ಮ  ಅಂಕಣ

Read More

ಮರೆತುಹೋದ ಆಸ್ಟ್ರೇಲಿಯನ್ನರ ನೋವಿನ ನೈಜ ಕಥೆಗಳು: ವಿನತೆ ಶರ್ಮ ಅಂಕಣ

“ತಮ್ಮ ನಲವತ್ತನೇ ವಯಸ್ಸಿನಿಂದ ಹೀಗೆ ಕಾಡೊಳಗಿನ ಬೈರಾಗಿಯಾಗಿ ಬದುಕಿದ ಗ್ರೆಗೊರಿ ಐವತ್ತನೇ ವಯಸ್ಸಿನಲ್ಲಿ ಕಾಡಿನಿಂದ ಸಂಪೂರ್ಣ ಹೊರಬಿದ್ದರು. ಅವರಿಗೆ ಅಗೋಚರವಾದ ಹಿರೀಕರು ಕಾಡಿನಿಂದ ಅವರನ್ನು ಹೊರನೂಕಿದರಂತೆ….”

Read More

ಬ್ರಿಸ್ಬನ್ ನಗರದಲ್ಲಿ ಇಂಡಿಯನ್ ಇಂಡಿಪೆಂಡೆನ್ಸ್ ಡೇ ಆಚರಣೆ: ವಿನತೆ ಶರ್ಮ ಅಂಕಣ

“ಏರು ಮಧ್ಯಾಹ್ನದ ಬಿಸಿಲಲ್ಲಿ ಭಾಷಾಧಾರಿತ ಭಾರತ ದೇಶದ ರಾಜ್ಯಗಳನ್ನು ಪ್ರತಿನಿಧಿಸುತ್ತಾ ಸ್ಥಳೀಯ ಸಂಸ್ಥೆಗಳು ಪೆರೇಡ್ ನಡೆಸಿದವು. ಮರಾಠಿ ಸಂಸ್ಥೆಯವರು ಹೆಗಲ ಮೇಲೆ ದೊಡ್ಡದೊಡ್ಡ ಡೋಲುಗಳನ್ನು ಇಳಿಬಿಟ್ಟುಕೊಂಡು ಲಯಬದ್ಧವಾಗಿ ಬಾರಿಸುತ್ತಿದ್ದರು. ಬಿಳಿಯುಡುಪಿಗೆ ಹೊಂದುವಂತೆ ಬಿಳಿಬಣ್ಣದ ಡೋಲುಗಳು, ಬಿಸಿಲಿನ ಝಳವನ್ನು ತಡೆಹಿಡಿಯಲು ಕಣ್ಣಿಗೆ ತಂಪು ಕನ್ನಡಕ.”

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು…

Read More

ಬರಹ ಭಂಡಾರ