Advertisement

Tag: ವೃದ್ಧಾಪ್ಯ

ಬದುಕಿನ ರಾಗದ ಅವರೋಹಣ – ವೃದ್ಧಾಪ್ಯವೆಂಬ ಜೀವನಪದವಿ!: ಡಾ. ಎಲ್.ಜಿ. ಮೀರಾ ಅಂಕಣ

ಸಾಮಾನ್ಯವಾಗಿ, ಬದುಕಿನ ಈ ಹಂತದ ಸಕಾರಾತ್ಮಕ ಚಿತ್ರಣವು ಅದೃಶ್ಯವಾಗಿರುತ್ತೆ ಅಥವಾ ನಕಾರಾತ್ಮಕವಾಗಿರುತ್ತೆ. ಇದರಿಂದಾಗಿ ಈ ಜೀವನದ ಬಗ್ಗೆ ಯೋಜನೆ, ಯೋಚನೆ, ಪೂರ್ವಚಿಂತನೆಗಳು ಸರಿಯಾಗಿ ನಡೆಯುವುದಿಲ್ಲ. ಆದರೆ, ವೈದ್ಯಕೀಯ ಕ್ಷೇತ್ರದಲ್ಲಿ ಆದ ಅದ್ಭುತ ಮುನ್ನಡೆಗಳಿಂದಾಗಿ ಮಾರಾಣಾಂತಿಕ ರೋಗಗಳಿಂದ ಮನುಕುಲವು ಮುಕ್ತಿ ಪಡೆದುಕೊಂಡು, ಮನುಷ್ಯನ ಸರಾಸರಿ ಆಯುಸ್ಸು ಹೆಚ್ಚಿ, ತಮ್ಮ 60ನೇ ವಯಸ್ಸಿನಲ್ಲಿ ವೃತ್ತಿಯಿಂದ ನಿವೃತ್ತಿಗೊಂಡ ಮೇಲೂ ಜನರು ಸುಮಾರು 20ರಿಂದ 40 ವರ್ಷಗಳ ತನಕ ಬದುಕುತ್ತಾರೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ನಲವತ್ತನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ