ಕವಲಕ್ಕಿಯ ಡಾಕ್ಟರಮ್ಮ ಬರೆವ ದಿನಚರಿ
ಔಷಧ ಕೊಡುವವರು ಕುಡಿದ ಇಂತಿಷ್ಟೇ ದಿನದಲ್ಲಿ ಕಲ್ಲು ಬೀಳುತ್ತದೆಂದು ಖಚಿತವಾಗಿ ಹೇಳುವುದರಿಂದ, ಔಷಧ ಕುಡಿದಾತ ಹದಿನೈದು ದಿನಗಟ್ಟಲೇ ಪಾತ್ರೆಯಲ್ಲಿ ಮೂತ್ರ ಮಾಡುತ್ತಾ, ಕಲ್ಲು ಬೀಳುವ ‘ಟಣ್’ ಎಂಬ ಶಬ್ದ ‘ಇಂದು ಕೇಳಬಹುದು, ಈಗ ಕೇಳಬಹುದು’ ಎಂದು ಕಾಯುತ್ತಾನೆ.
Read More