ಕೃಷಿಯೆಂದರೆ ಸುಲಿದ ಬಾಳೆಯೇ?: ಗುರುಪ್ರಸಾದ್ ಕುರ್ತಕೋಟಿ ಅಂಕಣ
ಅವಳು ತನ್ನ ಈ ಪರಿಸ್ಥಿತಿಗೆ ಸರಕಾರದ ಯಾವುದೋ ಒಂದು ನೀತಿಯೇ ಕಾರಣ ಅಂತ ಹಳಿಯುತ್ತಿದ್ದಳು. ಪೂರ್ತಿ ಏಳು ಎಕರೆಯಲ್ಲಿ ಶುಂಠಿ ಹಾಕು ಅಂತ ಸರಕಾರ ಅವಳಿಗೆ ಹೇಳಿತ್ತೆ? ಅದೇ ಒಂದು ವೇಳೆ ಒಳ್ಳೆ ಬೆಲೆ ಬಂದು ಒಂದಿಷ್ಟು ಲಕ್ಷ ಲಾಭವಾಗಿದ್ದರೆ ಸರಕಾರದ ಕಾರಣದಿಂದ ತನಗೆ ಲಾಭ ಆಯ್ತು ಅಂತ ಅನ್ನುತ್ತಿದ್ದಳೆ? ಊಹೂಂ.. ಆಗ ಮಾತ್ರ ನಾನು ಕಷ್ಟ ಪಟ್ಟಿದ್ದಕ್ಕೆ ಹೀಗೆ ಒಳ್ಳೆಯದಾಯ್ತು ಅನ್ನುತ್ತಿದ್ದಳು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ