ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ
ಈ ಆಟೋ ಹೀಗೇ ಓಡುತ್ತಲೇ ಇರಲಿ, ಮನೆ ಬರುವುದೇ ಬೇಡ ಎಂದು ಪ್ರಾರ್ಥಿಸುತ್ತಾ ಕುಳಿತವನಿಗೆ ಅಲ್ಲೂ ನಿರಾಶೆಯೇ ಕಾದಿತ್ತು. ಮೀಟರ್ ನೋಡದೆ ನೂರರ ನೋಟು ಆಟೋದವನ ಕೈಗೆ ತುರುಕಿದವನಿಗೆ ಮನದ ಮೂಲೆಯಲ್ಲೆಲ್ಲೋ ಆಸೆಯ ಬೆಳಕು. ಮಗಳೀಗಾಗಲೇ ಬಂದಿರುತ್ತಾಳೆ. ತಾನು ಅವಳನ್ನಪ್ಪಿ ತನ್ನ ಪ್ರೀತಿಯ ಋಣ ತೀರಿಸಲು ಕೇಳಿಕೊಳ್ಳಬೇಕು. ಸರಿಯಾಗಿ ಅರ್ಥೈಸಿದರೆ ಖಂಡಿತಾ ಕೇಳುತ್ತಾಳೆ ಎಷ್ಟೆಂದರೂ ನನ್ನ ಪ್ರೀತಿಯ ಮಗಳಲ್ಲವೇ ನೋಡಿಯೇ ಬಿಡುತ್ತೇನೆ… ನನ್ನೆಲ್ಲಾ ವಾತ್ಸಲ್ಯ, ಪ್ರೀತಿಯನ್ನು ಪಣಕ್ಕಿಟ್ಟರೆ ಸೋಲುವವಳು ಅವಳೇ ಎಂದುಕೊಂಡೇ ಮನೆಯೊಳಗೆ ಬಂದ.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ “ಲಿರ್”
