ನಮ್ಮ ಭೂಮಿಯ ವಯಸ್ಸೆಷ್ಟು?
ಪ್ರಾಚೀನ ಗ್ರೀಕ್ ತತ್ವಶಾಸ್ತ್ರಜ್ಞರಿಂದ ಹಿಡಿದು, ಧಾರ್ಮಿಕ ಗುರುಗಳೂ, ಮೇಧಾವಿಗಳೂ ಈ ಪ್ರಶ್ನೆಗೆ ತಮ್ಮದೇ ವಿಧಾನಗಳಲ್ಲಿ ಉತ್ತರ ನೀಡಲು ಪ್ರಯತ್ನಿಸಿದ್ದಾರೆ. ಉದಾಹರಣೆಗೆ, ಬೈಬಲ್ ಆಧಾರದ ಮೇಲೆ, “ಆದಿ ಮಾನವ” ಆಡಂ ನ ವರೆಗಿನ ತಲೆಮಾರುಗಳ ಲೆಕ್ಕದಲ್ಲಿ, ನಮ್ಮ ಭೂಮಿಗೆ, ಕೇವಲ ಆರರಿಂದ ಹತ್ತು ಸಾವಿರ ವರ್ಷದ ಹರೆಯ. ಆದರೆ, ಹತ್ತೊಂಬತ್ತನೆಯ ಶತಮಾನದ ಖ್ಯಾತ ಭೌತಶಾಸ್ತ್ರಜ್ಞ ಲಾರ್ಡ್ ಕೆಲ್ವಿನ್ನನ ಲೆಕ್ಕಾಚಾರದ ಪ್ರಕಾರ, ಭೂಮಿಗೆ ಸುಮಾರು ಹತ್ತು ಕೋಟಿ ವರ್ಷ ವಯಸ್ಸು. ಕೆಲ್ವಿನ್ನನ ಲೆಕ್ಕಾಚಾರ, ಅವನ ಸಮಕಾಲೀನನಾಗಿದ್ದ…
Read More
