‘ಆನೆಗೆ ಬಂದ ಮಾನ’ ಶೇಷಾದ್ರಿ ಗಂಜೂರು ಹೊಸ ಸರಣಿ ಆರಂಭ
ಕೇರಳದ ಕೊಚ್ಚಿಯಿಂದ ವ್ಯಾಟಿಕನ್ ಸಿಟಿಯವರೆಗೆ ಪ್ರಯಾಣ ಮಾಡಿದ ಆನೆ, ‘ಹ್ಯಾನೋ’ ಪಾಲಿಗೆ ರಾಜಕೀಯ ಮನ್ನಣೆ, ಪ್ರತಿಷ್ಠೆ-ಗೌರವಗಳ ಸುರಿಮಳೆಯೇ ಆಯಿತು. ಸ್ವತಃ ಪೋಪ್ ಅವನ ಕಾಳಜಿ ಮಾಡುತ್ತಿದ್ದರು. ಆದರೆ ಅವನು ಒಂಟಿಯಾಗಿ ಬಾಳಿ ತೀರಿಕೊಂಡ. ಆನೆಗಳ ಜೀವನ ವಿಧಾನ, ಅವುಗಳ ಯೋಚನೆ, ಆಕಾಂಕ್ಷೆಗಳು ಬಹಳ ಕುತೂಹಲಕಾರಿಯಾದವು. ಈ ಕುರಿತು ಶೇಷಾದ್ರಿ ಗಂಜೂರು ‘ಆನೆಗೆ ಬಂದ ಮಾನ’ ಎಂಬ ಹೊಸ ಸರಣಿ ಬರೆಯಲಿದ್ದಾರೆ. ಅವರ ಮೊದಲ ಬರಹ ಇಲ್ಲಿದೆ.
Read More