ಸುಳ್ಳು ನಮ್ಮ ಮನೆದೇವರಾಗಿ..
ಸುಳ್ಳು ಸುದ್ದಿಯನ್ನುತಡೆಯುವ ಪ್ರಯತ್ನ ಹಿಂದೆಯೂ ನಡೆಯುತ್ತಿತ್ತು. ಇಂದೂ ನಡೆಯುತ್ತಿದೆ. ನಮ್ಮ ಉದ್ದೇಶಕ್ಕೆ ಪೂರಕವಾಗಿ ತಂತ್ರಜ್ಞಾನ, ಉಪಕರಣಗಳು ಎಷ್ಟೇ ಸಹಕಾರಿ ಆಗಿದ್ದರೂ ಅವುಗಳನ್ನು ಬಳಸುವ ಮನಸ್ಸುಗಳಲ್ಲಿ ಸುದುದ್ದೇಶವಿಲ್ಲದೇ ಇದ್ದಾಗ, ನಾವು ರೂಪಿಸಿಕೊಂಡ ಅತ್ಯಾಧುನಿಕ ವ್ಯವಸ್ಥೆಗಳು ಪ್ರಯೋಜನವಿಲ್ಲದ್ದಾಗಿಬಿಡುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಪತ್ತೆಮಾಡುವುದೇ ಒಂದು ಸಾಹಸ.
Read More