ಸಿನೆಮಾ ನೋಡುವ ಖುಷಿಯ ಹಿಂದಿದೆ ಸುಖದುಃಖಗಳು
ಆಗ ಲಾಸ್ಟ್ ಶೋ ರಾತ್ರಿ ಒಂಬತ್ತು ಗಂಟೆಗೆ ಇರುತ್ತಿತ್ತು; ಆಗಿನ ಕಾಲದಲ್ಲಿ ಒಂಬತ್ತು ಗಂಟೆ ಅಂದರೆ ಒಂಥರ ಅಪರಾತ್ರಿ ಇದ್ದಂತೆ, ಬರೀ ಗೂರ್ಖಾಗಳು, ಕುಡುಕರು, ನಾಯಿಗಳು ಮಾತ್ರ ರಸ್ತೆ ಮೇಲೆ ಕಾಣಸಿಗುತ್ತಿದ್ದರು. ಸಿನೆಮಾ ಬಿಡುತ್ತಿದುದು ರಾತ್ರಿ ಹನ್ನೆರೆಡುವರೆಯೇ ಆಗುತ್ತಿತ್ತು. ಗವ್ ಎನ್ನುವ ಕತ್ತಲೆಯಲ್ಲಿ ಸೋದರ ಮಾವಂದಿರ ಕೈಹಿಡಿದು ನಾಯಿಗಳನ್ನು, ಕಡುಕರನ್ನು ದೂರದಿಂದಲೇ ಗಮನಿಸುತ್ತ, ನೋಡಿರುವ ರಾಜಕುಮಾರನ ಸಿನೆಮಾದ ಬಗ್ಗೆ ಭಯಂಕರ ಚರ್ಚೆ ಮಾಡಿಕೊಂಡು ಬರುತ್ತಿದ್ದೆವು. -ಇಂಗ್ಲೆಂಡ್ ಪತ್ರದಲ್ಲಿ, ತಮಗೆ ಇಂಗ್ಲೆಂಡ್ ನಲ್ಲಿ ಸಿನಿಮಾ ನೋಡಲು ಲಭ್ಯವಾಗುವ ಅವಕಾಶಗಳ ಕುರಿತು ನೆನಪುಗಳನ್ನು ಮೆಲುಕು ಹಾಕಿದ್ದಾರೆ ಡಾ.ಕೇಶವ ಕುಲಕರ್ಣಿ.
Read More