ಸುನಿತಾ ಹೆಬ್ಬಾರ್ ಅನುವಾದಿಸಿದ ಜಲಾಲುದ್ದೀನ್ ರೂಮಿಯ ಕವಿತೆಗಳು
ಚತುರತೆಯ ಮಾರಿಬಿಡು
ಕುತೂಹಲವ ಕೊಳ್ಳು
ಸುರಕ್ಷತೆಯ ಮರೆತುಬಿಡು
ನಿನಗೆಲ್ಲಿ ಭಯವಾಗುವುದೊ ಅಲ್ಲಿ ಬದುಕು
ನಿನ್ನೆಲ್ಲ ಪ್ರತಿಷ್ಠೆಗಳ ನಾಶಗೊಳಿಸು
ಕುಖ್ಯಾತನಾಗು ….. ಸುನಿತಾ ಹೆಬ್ಬಾರ್ ಅನುವಾದಿಸಿದ ಮೌಲಾನಾ ಜಲಾಲುದ್ದೀನ್ ರೂಮಿಯ ಕವಿತೆಗಳು