ಸೂಫಿ ಕಥಾನಕ

ಮಕ್ಕಳ ಈ ಮಾತುಗಳು ಹಬೀಬ್‌ರವರಿಗೆ ಬಹಳವಾಗಿ ನಾಟಿತು. ಅವರು ತನ್ನ ದಾರಿ ಬದಲಿಸಿ ಶುಕ್ರವಾರ ಮಸೀದಿಯ ಸಭೆಗೆ ನಡೆಯ ತೊಡಗಿದರು. ಅಲ್ಲಿ ಹಸನ್ ಅಲ್ ಬಸ್ರೀಯವರ ಪ್ರವಚನದ ಕೆಲವು ವಾಕ್ಯಗಳು ಅವರ ಹೃದಯಕ್ಕೆ ನೇರವಾಗಿ ತಾಗಿ ಅವರಿಗೆ ಸ್ಮೃತಿ ತಪ್ಪಿದಂತಾಯಿತು.

Read More