ಗ್ರಹಣವೆಂದವರ “ಗ್ರಹಚಾರ” ಬಿಡಿಸುತ್ತಿದ್ದವರು ನಾವು!: ಎಚ್. ಗೋಪಾಲಕೃಷ್ಣ ಸರಣಿ
ನಮ್ಮ ಅಣ್ಣ ಫಿಲ್ಮ್ ರೋಲ್ ಅನ್ನ ಅವನ ಸ್ನೇಹಿತರ ಮೂಲಕ ಮಿಲಿಟರಿ ಕ್ಯಾಂಟೀನ್‌ನಿಂದ ತರಿಸುತ್ತಿದ್ದ. ಹತ್ತು ರೂಪಾಯಿ ಕಡಿಮೆ ಬೀಳೋದು. ಆಗಲೇ ನನ್ನ ಫೋಟೋ ನಾನೇ ತೆಗಿತಿದ್ದೆ, ಈಗಿನ ಸೆಲ್ಫಿ ಹಾಗೇ. ಕ್ಯಾಮೆರಾ ತಿರುಗಿಸಿ ನನ್ನ ಮುಖ ಅಂದಾಜಿನ ಮೇಲೆ ಲೆನ್ಸ್ ಎದುರು ಇಟ್ಟುಕೊಂಡು ಕ್ಲಿಕ್ ಮಾಡೋದು. ಸೆಲ್ಫಿ ಕಲ್ಪನೆ ಆಗಲೇ ನಾನು ಕಂಡು ಹಿಡಿದಿದ್ದೆ. ಅದು ಚರಿತ್ರೆಯಲ್ಲಿ ಎಲ್ಲೂ ದಾಖಲು ಆಗಲಿಲ್ಲ, ನನ್ನ ಎಷ್ಟೋ ಇನ್ವೆನ್ಷನ್‌ಗಳ ಹಾಗೇ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ