ಹೋಮ್‌ವರ್ಕ್ ಎಂದರೇನು?: ಅನುಸೂಯ ಯತೀಶ್ ಸರಣಿ
ಆ ಮೂವರು ಮಕ್ಕಳು ನಮ್ಮ ಶಾಲೆಯಲ್ಲಿ ಹೋಮ್ ವರ್ಕ್ ಮಾಡದೇ ಬರುವ ಶುದ್ಧ ಸೋಂಬೇರಿಗಳು. ಇವರದು ಮುಗಿಯದ ಅನುದಿನದ ಕಥೆ. ಅವರನ್ನ ನಿತ್ಯ ಹೀಗೆ ಕಾರಣಗಳನ್ನು ಹುಡುಕಿ ವಹಿಸಿಕೊಳ್ಳುತ್ತಾ ಮಕ್ಕಳ ಭವಿಷ್ಯಕ್ಕೆ ಕಲ್ಲು ಹಾಕುತ್ತಿರುವ ವ್ಯಾಮೋಹಿ ಅಮ್ಮಂದಿರು ಅವರು ಎಂದರು. ಈ ಮಾತು ಕೇಳಿ ನನ್ನ ಕೈಗೆ ಸಿಕ್ಕಂತಾಗಿದ್ದ ಆಕಾಶ ತಲೆ ಮೇಲೆ ಅಪ್ಪಳಿಸಿದಂತಾಯಿತು.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ