Advertisement

Tag: ಆಸ್ಟ್ರೇಲಿಯಾ

ಅನಿವಾಸಿ ಆಸ್ಟ್ರೇಲಿಯಾ ಪತ್ರ

ಅಮೇರಿಕಾದ ಅರವತ್ತರ ದಶಕದ ಚಳವಳಿಗಳಲ್ಲಿ, ಮುಖ್ಯವಾಗಿ ವಿಯೆಟ್ನಾಂ ಯುದ್ಧದ ವಿರುದ್ಧದ ಚಳವಳಿಯಲ್ಲಿ ತೊಡಗಿಸಿಕೊಂಡವನು. “ಎ ಪೀಪಲ್ಸ್ ಹಿಸ್ಟರಿ ಆಫ್ ದಿ ಯನೈಟೆಡ್ ಸ್ಟೇಟ್ಸ್” ಎಂಬ ಜನಪ್ರಿಯ ಪುಸ್ತಕ ಬರೆದವನು.

Read More

ಅನಿವಾಸಿ ಆಸ್ಟ್ರೇಲಿಯಾ ಪತ್ರ

ಆಸ್ಟ್ರೇಲಿಯಾದಲ್ಲಿ ಚಾಲನೆಯಲ್ಲಿರುವ ಈ ಪ್ರಿಫರೆನ್ಶಿಯಲ್ ಪದ್ಧತಿಯಲ್ಲಿ ಗೆಲ್ಲುವ ಅಭ್ಯರ್ಥಿಗೆ ಒಟ್ಟು ಬಿದ್ದ ಓಟಿನ ಶೇಖಡ 50ರ ಮೇಲೆ ಒಂದು ಓಟು ಬರಲೇ ಬೇಕು. ಓಟು ಹಾಕುವಾಗ ನಾವು ಒಬ್ಬರಿಗೆ ಮಾತ್ರ ಓಟು ಹಾಕುವುದಿಲ್ಲ.

Read More

ಅನಿವಾಸಿ ಆಸ್ಟ್ರೇಲಿಯಾ ಪತ್ರ

ಬೆಳಗಾಗ ಕಣ್ಣುಬಿಡುವಾಗ ಸುತ್ತಲಿನ ಮರಗಳಿಂದ ಯಾವುಯಾವುದೋ ಹಕ್ಕಿಗಳ ಪರಿಚಯವಿರದ ಕರೆಯುವಾಟವಿದೆ. ದೂರದ ಮೋಟರ್‌ವೇನಲ್ಲಿ ಕಾರುಗಳ ಗುಂಯ್‌ಗುಡುವ ಮಂದ್ರನಾದವಿದೆ. ಮನೆ ಬಾಗಿಲಿಗೆ ಪೇಪರು ಧಪ್ಪನೆ ಬೀಳುವ ಸದ್ದಿನ ಗುದ್ದಿದೆ.

Read More

ಅನಿವಾಸಿ ಆಸ್ಟ್ರೇಲಿಯಾ ಪತ್ರ

ಕೆರೆಗಳ ನಗರವಾಗಿದ್ದ ಬೆಂಗಳೂರು ಈಗ ಬೇರೇನಕ್ಕೋ ಹೆಸರಾಗಿದೆ. ಬೆಂಗಳೂರಿನ ನವೀಕರಣ ಮತ್ತು ಬೆಂಗಳೂರಿನ ಸಂಪ್ರದಾಯಗಳ ನಡುವೆ ಸದಾ ನಡೆಯುತ್ತಿರುವ ಈ ಘರ್ಷಣೆ ಒಂದು ದೊಡ್ಡ ನಗರದ ಮಹಾಚಹರೆ.

Read More

ವೂಲ್‌ಗೂಲ್‌ಗಾದ ಮಂದಿ: ಅನಿವಾಸಿ ಆಸ್ಟ್ರೇಲಿಯಾ ಪತ್ರ

ಬಿಳಿಯರನ್ನು ಲಗ್ನವಾದ ಮನೆಯ ಮಕ್ಕಳನ್ನು ನಿರ್ದಯವಾಗಿ ಹೊರಗಿಟ್ಟವರು. ಮನೆಯ ಮಕ್ಕಳಿಗೆ ಇಂಡಿಯಾದಿಂದಲೇ ಹೆಣ್ಣು ನೋಡುವ, ಗಂಡು ಹುಡುಕುವ ಸಂಪ್ರದಾಯದವರು.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ