Advertisement

Tag: ಕವಿತೆ

ಪದಗಳಲಿ ಅವಿತ ಕವಿತೆಗಳ ವ್ಯಾಮೋಹದ ಕುರಿತು:ಆಶಾ ಜಗದೀಶ್ ಅಂಕಣ

“ಇಂದು ನಮ್ಮ ಮುಂದಿರುವ ಕಾವ್ಯದ ರೂಪ ಹಲವಾರು ಸ್ಥಿತ್ಯಂತರಗಳಿಗೆ ಒಳಪಟ್ಟು ನಮ್ಮ ಮುಂದೆ ನಿಂತಿದೆ. ಹಳೆಯದನ್ನು ತಿರಸ್ಕರಿಸಿ, ಮುರಿದು ಕಟ್ಟುವ ಪ್ರಕ್ರಿಯೆಗೆ ಹೆಚ್ಚಾನು ಹೆಚ್ಚು ಒಳಪಟ್ಟಿರುವುದು ಕಾವ್ಯ ಪ್ರಕಾರವೇ. ಮಾತ್ರೆಗಳಂತೆ ಲೆಕ್ಕಹಾಕಿ ಬರೆಯುತ್ತಿದ್ದಲ್ಲಿಂದ…”

Read More

ಶ್ರೀದೇವಿ ಕೆರೆಮನೆ ಬರೆದ ಈ ದಿನದ ಕವಿತೆ

“ಅಲ್ಲೆಲ್ಲೋ ಕಡಲೊಳಗೆ ಮಿಂಚು ನುಸುಳಿ
ನೀರೆಲ್ಲ ಧಗಧಗನೆ ಕುದಿದು
ಆವಿಯಾಗುವ ಸುದ್ದಿಯನ್ನು
ಹೊತ್ತು ತಂದ ಗಾಳಿಯೂ
ಕೆಂಡದಂತೆ ಸುಡುತ್ತಿದೆ “-ಶ್ರೀದೇವಿ ಕೆರೆಮನೆ ಬರೆದ ಈ ದಿನದ ಕವಿತೆ

Read More

ಅಕ್ಷಯ ಕಾಂತಬೈಲು ಬರೆದ ಈ ದಿನದ ಕವಿತೆ

“ತಪ್ಪಾಯಿತು ಅಮ್ಮ
ಊಟ ಸಪ್ಪೆಯೆಂದು
ತಟ್ಟೇಲಿ ತಂಗಳು ಬಿಟ್ಟು
ಓಡಿ ಹೋದವನ
ಬೆನ್ನೂ ಹೊಟ್ಟೆ ಈಗ
ಒಂದೇ ಆಗಿದೆ!”- ಅಕ್ಷಯ ಕಾಂತಬೈಲು ಬರೆದ ಈ ದಿನದ ಕವಿತೆ

Read More

ವಿದ್ಯಾ ಭರತನಹಳ್ಳಿ ಬರೆದ ಈ ದಿನದ ಕವಿತೆ

“ಹಾಲುಗೆನ್ನೆಯ ಕಂದ
ಕುಣಿಕುಣಿದು ಕೇಳುವುದು,
ಯುದ್ಧವೆಂದರೇನಮ್ಮಾ?
ನಮ್ಮೂರಲ್ಲಿ ಅದ ನೋಡಬಹುದೇ?”- ವಿದ್ಯಾ ಭರತನಹಳ್ಳಿ ಬರೆದ ಈ ದಿನದ ಕವಿತೆ

Read More

ಶ್ರೀಕಲಾ ಕಂಬ್ಳಿಸರ ಬರೆದ ಎರಡು ಹೊಸ ಕವಿತೆಗಳು

“ಪಾತಾಳಕ್ಕೆ ಹೊರಟವನ
ಆಯುಷ್ಯದ ಅವಧಿಯಲ್ಲಿ
ಗಡಿಯಾರವಿನ್ನೂ ಮಂಕಾಗದೇ
ಕುದಿಯುತ್ತಿರುವುದೇ ಆಗಿದ್ದಲ್ಲಿ,
ಕೇತಕಿಯ ಘಮ ಗುಲ್ಲೆಬ್ಬಿಸಿ
ಕಟ್ಟಿಹಾಕುತ್ತದೆ……” ಶ್ರೀಕಲಾ ಕಂಬ್ಳಿಸರ ಬರೆದ ಎರಡು ಹೊಸ ಕವಿತೆಗಳು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ