ವಿಜಯಶ್ರೀ ಹಾಲಾಡಿ ಬರೆದ ಈ ಭಾನುವಾರದ ಕತೆ
ಹನ್ನೆರಡು ದಿನಗಳ ನಂತರ ಆಸ್ಪತ್ರೆಯಿಂದ ಮರಳಿ ಬಂದಾಗ ಲತಕ್ಕ ಹೇಳಿದಂತೆ ಹೊಸ ಬದುಕು ಶುರುವಾಯಿತು. ಸೌಮ್ಯಳಿಗೆ...
Read MorePosted by ಕೆಂಡಸಂಪಿಗೆ | Nov 30, 2025 | ದಿನದ ಅಗ್ರ ಬರಹ, ಸಂಪಿಗೆ ಸ್ಪೆಷಲ್ |
ಹನ್ನೆರಡು ದಿನಗಳ ನಂತರ ಆಸ್ಪತ್ರೆಯಿಂದ ಮರಳಿ ಬಂದಾಗ ಲತಕ್ಕ ಹೇಳಿದಂತೆ ಹೊಸ ಬದುಕು ಶುರುವಾಯಿತು. ಸೌಮ್ಯಳಿಗೆ...
Read MorePosted by ದರ್ಶನ್ ಜಯಣ್ಣ | Nov 29, 2025 | ಅಂಕಣ |
ಕ್ರಿಶ್ಚಿಯನ್ ದೇಶವಾದ ಇಥಿಯೋಪಿಯಾದಲ್ಲಿ ಕಾಫಿ ಉಗಮವಾದರೂ ಅದು ಪ್ರವರ್ಧಮಾನಕ್ಕೆ ಬಂದದ್ದು ಇಂದಿನ ಕಾಫಿಯಾಗಿ ರೂಪುಗೊಂಡಿದ್ದು ಮಾತ್ರ ಇಸ್ಲಾಮಿಕ್ ದೇಶಗಳಲ್ಲಿ ಅಂದರೆ ದಕ್ಷಿಣ ಅರೇಬಿಯಾ ಇಂದಿನ ಯೆಮೆನ್, ಸೌದಿಯ ದಕ್ಷಿಣನ ಅಭಾ ಪ್ರಾಂತ್ಯಗಳಲ್ಲಿ. ಒಟ್ಟೋಮನ್ ಸುಲ್ತಾನ ಕಾಫಿಯ ಶಕ್ತಿಯನ್ನು ಬಲ್ಲವನು ಈ ಬೀಜಗಳನ್ನು ರಫ್ತು ಮಾಡಬೇಕಾದರೆ ಹುರಿದೇ ಮಾಡಬೇಕೆಂಬ ಗಟ್ಟಿ ಫರ್ಮಾನು ಹೊರಡಿಸಿದ್ದ ಮತ್ತದು ಶತಮಾನಗಳ ಕಾಲ ಚಾಲ್ತಿಯಲ್ಲಿತ್ತು. ಇದಕ್ಕೆ ಕಾರಣ ಕಾಫಿ ಬೇರೆಲ್ಲೂ ಬೆಳೆಯಲು ಆಗಬಾರದು ಎಂಬ ಆಲೋಚನೆ.
ದರ್ಶನ್ ಜಯಣ್ಣ ಬರೆಯುವ “ಸೌದಿ ಡೇಟ್ಸ್” ಸರಣಿಯ ಹನ್ನೆರಡನೆಯ ಕಂತು
Posted by ಕೆಂಡಸಂಪಿಗೆ | Nov 28, 2025 | ಸರಣಿ |
ಗೆಳೆಯರ ಪರಿಚಯದ ಮೊದಲನೇ ಭೇಟಿಯಲ್ಲೇ ಅವರು ಒಬ್ಬ ಬರಹಗಾರರು ಎಂದು ತಿಳಿಯಿತು. ಆಗಲೇ ಸುಮಾರು ಕತೆಗಳು ಮತ್ತು ಹಾಸ್ಯ ಲೇಖನ ಬರೆದಿದ್ದರು. ಸುದ್ದಿ ಹಾಗೇ ನನ್ನ ಬರವಣಿಗೆಯತ್ತ ತಿರುಗಿತು. ಒಂದೋ ಎರಡೋ ಕತೆ ಬರೆದಿರುವ ಸಂಗತಿಯನ್ನು ಕೊಂಚ ನಾಚಿಕೆಯಿಂದ ಹೇಳಿಕೊಂಡೆ. ಬರಹಗಾರರಿಗೆ ಮುಖೇಡಿತನ ಹೆಚ್ಚಾಗಿಯೇ ಇರುತ್ತದೆ ಎನ್ನುವುದು ಅನುಭವವಾಗಿತ್ತು. ಮತ್ತು ನನಗಂತೂ ಈಗಲೂ ಅದು ಮೆದುಳಿನ ಮೇಲಿನ ಸ್ತರದಲ್ಲಿ ಅಂಟಿಕೊಂಡು ಬಿಟ್ಟಿದೆ! ಮಾತಿನ ಮಧ್ಯೆ ಅವರು ಮಿಡಲ್ ವಿಷಯ ತೆಗೆದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೩ನೇ ಬರಹ ನಿಮ್ಮ ಓದಿಗೆ
Posted by ತೇಜಸ್ವಿನಿ ಹೆಗಡೆ | Nov 27, 2025 | ದಿನದ ಅಗ್ರ ಬರಹ |
ಮಾತಿನ ನಡುವೆ ವಿಮಲಕ್ಕ ಅಜ್ಜಿಯ ಬಳಿ “ಸರಸು, ಮಕ್ಕನೂ ಅವ್ರಿದ್ದೇ ಪ್ರಪಂಚದಲ್ಲಿ ಮುಳ್ಗಿದ್ದೋ. ಯಾರಿಗೂ ನಾನು ಬೇಡಾಗೋಯ್ದೆ ಅನ್ನಿಸ್ತು. ಬೇರೆಯವ್ಕೆ ನಾ ಇಷ್ಟ ಇದ್ನೋ ಇಲ್ಯೋ ಗೊತ್ತಿಲ್ಯೆ. ನಾ ಮೊದ್ಲಿಂದ್ಲೂ ಆ ದೇವ್ರಿಗೆ ಮಾತ್ರ ಪ್ರೀತಿ. ಅವಂಗೆ ನನ್ನ ಮೇಲೆ ರಾಶಿ ಮುತವರ್ಜಿ ಕಾಣ್ತು. ಅದ್ಕೇ ಯನ್ನ ಕಷ್ಟಕ್ಕೆ ಕೊನೆನೇ ಇಲ್ಲೆ ನೋಡು… ಇದೇ ನನ್ನ ಭಾಗ್ಯ ಅಂದ್ಕತ್ತಿ ಬಿಡು… ಎಲ್ಲ ನನ್ನ ಹಣೆಬಹರ, ಕರ್ಮ” ಎಂದು ಕಣ್ಣೀರಾಗಿದ್ದಳು. ನನಗೆ ಆಗ ಅರ್ಥವೇ ಆಗಿರಲಿಲ್ಲ. ಆದರೆ ಆ ಮಾತು ಮಾತ್ರ ಅದು ಹೇಗೋ ನನ್ನೊಳಗೆ ಇಳಿದು ಬಿಟ್ಟಿತ್ತು.
ತೇಜಸ್ವಿನಿ ಹೆಗಡೆ ಬರಹ ನಿಮ್ಮ ಓದಿಗೆ
Posted by ಸುಕನ್ಯಾ ಕನಾರಳ್ಳಿ | Nov 26, 2025 | ಅಂಕಣ |
ಗಾಂಧೀಜಿ ಒಮ್ಮೆ ಯರವಾಡ ಜೈಲಿನಲ್ಲಿದ್ದಾಗ ಒಂದು ರಾತ್ರಿ ಬರಿಯ ದುಃಸ್ವಪ್ನಗಳೇ ಬಿದ್ದು ಬೆಚ್ಚಿದ್ದಾಗ ವಿಚಾರಿಸಿದರಂತೆ. ಹಿಂದಿನ ರಾತ್ರಿಯ ಅಡಿಗೆಯನ್ನು ಒಬ್ಬ ಕೊಲೆಗಡುಕ ಅಪರಾಧಿ ಮಾಡಿದ್ದಾನೆಂದು ತಿಳಿದು ಅಂದಿನಿಂದ ರಾತ್ರಿಯ ಊಟವನ್ನೇ ಬಿಟ್ಟರಂತೆ. ನಮ್ಮ ಸೂಕ್ಷ್ಮ ಶರೀರದ ಚೈತನ್ಯ ಇನ್ನೊಬ್ಬರಿಗೂ ಅನುಭವಕ್ಕೆ ಬರುತ್ತದೆ ಎಂದು ಅರಿವಾಗುವುದು ಬ್ರಹ್ಮವಿದ್ಯೆಯೇನೂ ಅಲ್ಲ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
