Advertisement

Tag: ಕೆಂಡಸಂಪಿಗೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಪ್ರೇಮಶೇಖರ ಬರೆದ ಕತೆ

ಅವರು ಕಣ್ಣುಗಳನ್ನು ಅರೆಮುಚ್ಚಿಕೊಂಡಿದ್ದರು. ನಾನು ತಲೆತಗ್ಗಿಸಿದೆ. ಅವರು ನನ್ನ ಭುಜ ತಟ್ಟಿದರು. “ಮೊದಲು ನಿಮ್ಮಮ್ಮನ ಲೈಫ್ ಸೆಕ್ಯೂರ್ ಆಗಲಿ” ಅಂದರು. ಸ್ವಲ್ಪ ತಡೆದು “ನಿನ್ನನ್ನ ಮನೇಲೇ ಇರಿಸಿಕೊಳ್ಳೋದಿಕ್ಕೆ ನಿನ್ನ ಹೊಸಾ ತಂದೆಯ ಅಬ್ಜೆಕ್ಷನ್ ಏನೂ ಇಲ್ಲ ಅಂತ ತಿಳಕೋಬೇಕು ನಾವು. ಹಾಗಂತ ನಿಮ್ಮಮ್ಮನ್ನ ಕೇಳು” ಅಂದರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಪ್ರೇಮಶೇಖರ ಬರೆದ ಕತೆ “ಭೂಮಿ-ಹೆಣ್ಣು” ನಿಮ್ಮ ಓದಿಗೆ

Read More

ಕಲ್ಪನೆಯಿಂದ ವಾಸ್ತವಕ್ಕೆ…: ಗಿರೀಶ್‌ ಕಾಸರವಳ್ಳಿ ಕೃತಿಯ ಆಯ್ದ ಭಾಗ

ಪುಣೆಯ ಫಿಲ್ಮ್ ಇನ್‌ಸ್ಟಿಟ್ಯೂಟ್‌ನಲ್ಲಿ ನನ್ನ ಸಹಪಾಠಿಯಾಗಿದ್ದ ನಾಸೀರುದ್ದೀನ್ ಶಾ ಭಾರತ ಸಿನಿ ಉದ್ಯಮದಲ್ಲಿ ನಾನು ಮೆಚ್ಚುವ ನಟರಲ್ಲಿ ಒಬ್ಬರು. ಯಾವ ಪಾತ್ರವನ್ನು ಕೊಟ್ಟರೂ ಆ ಪಾತ್ರಕ್ಕೆ ವಿಶಿಷ್ಟತೆ ತರಬಲ್ಲ ಶಕ್ತಿ ಇರುವ ಅಪರೂಪದ ನಟ. ಆದರೆ ಈ ಸಿನಿಮಾದಲ್ಲಿ ನನ್ನ ಅನುಭವ ಅಷ್ಟು ಹಿತಕರವಾಗಿರಲಿಲ್ಲ. ಕನ್ನಡದ ಸಂಭಾಷಣೆ ನೆನಪಿಟ್ಟುಕೊಳ್ಳಲು ಅಸಾಧ್ಯವಾಗಿ ಅವರಿಗೆ ಇರುಸುಮುರುಸಾಗುತ್ತಿತ್ತು. ಅದರಿಂದ ಹುಟ್ಟಿದ ಅಸಹನೆ ಚಿತ್ರೀಕರಣದ ವೇಳೆಯಲ್ಲೂ ಪ್ರತಿಧ್ವನಿಸುತ್ತಿತ್ತು.
ಖ್ಯಾತ ಸಿನಿಮಾ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಅವರ ಚಲನಚಿತ್ರಗಳ ಸಂಕಥನ “ಬಿಂಬ ಬಿಂಬನ” ದಿಂದ “ಮನೆ” ಚಿತ್ರದ ಕುರಿತ ಮಾತುಕತೆ ನಿಮ್ಮ ಓದಿಗೆ

Read More

ಟೈಂ ಪಾಸ್‌ ಫ್ರೆಂಡೊಬ್ಬನ ಕತೆ..: ಗುರುಪ್ರಸಾದ ಕುರ್ತಕೋಟಿ ಸರಣಿ

ನಾನು ಎಲ್ಲರ ಜೊತೆಗೆ ಕುಳಿತು ಕೊನೆಯ ಹಂತದ ಕೆಲವು ಕಾರ್ಯಕ್ರಮಗಳನ್ನು ವೀಕ್ಷಿಸುತ್ತಿದ್ದಾಗ, ನಿರ್ಗಮಿಸುತ್ತಿದ್ದ ಹಾಲಿ ಅಧ್ಯಕ್ಷರು ನನ್ನನ್ನು ಹುಡುಕಿಕೊಂಡು ಬಂದು ನನ್ನ ಕಿವಿಯಲ್ಲಿ, ಮುಂದಿನ ವರ್ಷದ ಹೊಸ ಕನ್ನಡ ಸಂಘದ ಸಮಿತಿಯಲ್ಲಿ ನಿಮಗೆ ಸಾಂಸ್ಕೃತಿಕ ತಂಡದ ಜವಾಬ್ದಾರಿ ಕೊಟ್ಟಿದ್ದೇವೆ ಅಂತ ತಿಳಿಸಿದರು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

Read More

ಜಂಬೋಸರ್ಕಸ್ ಮತ್ತು ವಸಂತ ಚಂದಿರ: ಸುಮಾವೀಣಾ ಸರಣಿ

ಅದೇ ದಿನ ಎಷ್ಟೋ ಎತ್ತರದಿಂದ ಉದ್ದನೆಯ ಕತ್ತಿಯಲ್ಲಿ ಸೇಬನ್ನು ಇಬ್ಭಾಗ ಮಾಡುವ ಪುಟ್ಟ ಹುಡುಗಿಗೆ ಆ ದಿನ ಆಯ ತಪ್ಪಿ ಉದ್ದನೆಯ ಕತ್ತಿ ಹೊಟ್ಟೆಯನ್ನು ತೂರಿ ಬೆನ್ನಿಂದ ಆಚೆ ಬರುತ್ತಿರುವಾಗಲೂ ಇದೂ ಒಂದು ಕಸರತ್ತು ಎಂದು ನೋಡಿದ ಪ್ರೇಕ್ಷಕರು ಇದ್ದರು. ಮರುದಿನ ಶಕ್ತಿ ಪೇಪರಿನಲ್ಲಿ ಆದ ದುರ್ಘಟನೆ ಬಗ್ಗೆ ಸುದ್ದಿ ಓದಿ ಎಷ್ಟೋ ಜನರು ಬೇಸರಿಸಿದ್ದಿದೆ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಇಪ್ಪತ್ತೊಂದನೆಯ ಕಂತು ನಿಮ್ಮ ಓದಿಗೆ

Read More

ರೇಡಿಯೋ, ಕ್ರಿಕೆಟ್ಟಾಟ ಮತ್ತು ತಾತ ಕಲಿಸಿದ ಪಾಠ: ಬಸವನಗೌಡ ಹೆಬ್ಬಳಗೆರೆ ಸರಣಿ

ರೇಡಿಯೋವನ್ನು ಮುಟ್ಟಲೂ ಬಿಡದಿದ್ದ ಅಜ್ಜ ಸೈಕಲ್ಲನ್ನೂ ಸಹ ಮುಟ್ಟಲು ಬಿಡುತ್ತಿರಲಿಲ್ಲ. ಅವರಿಗೆ ಉಳಿತಾಯ ಸ್ವಭಾವ ತುಸು ಜಾಸ್ತೀನೇ ಇತ್ತು! ಹಲ್ಲುಜ್ಜೋಕೆ ಅಂತಾನೆ ತಂದಿದ್ದ ಒಂದು ಕೋಲ್ಗೇಟ್ ಹಲ್ಲುಪುಡಿಯ ಡಬ್ಬಿಯನ್ನು ನಮಗೆ ಸಿಗದಂತೆ ಮೇಲೆ ಇರಿಸಿದ್ದರು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ