Advertisement

Tag: ಡಾ. ಪ್ರೇಮಲತ ಬಿ

ಡಾ. ಪ್ರೇಮಲತ ಬಿ. ಈ ಭಾನುವಾರದ ಕತೆ “ನೆತ್ತಿಯ ಕಣ್ಣು”

ನೆತ್ತಿಯ ಮೇಲಿನ ಕಣ್ಣ ಸ್ವಾಮೀಜಿ ಈಗ ಸಮಾಧಾನದಲ್ಲಿದ್ದು ಬೆವರುವುದನ್ನು ನಿಲ್ಲಿಸಿದ್ದರು. ಉಂಗುರಗಳನ್ನು ಹಾಕಿದ್ದ ಹಿತ್ತಾಳೆ ಚೊಂಬಿನ ನೀರನ್ನು ಇಬ್ಬರಿಗೂ ತೀರ್ಥದಂತೆ ಕೊಟ್ಟು ತಾವೂ ಬಲಗೈ ಗೆ ಬಗ್ಗಿಸಿಕೊಂಡರು. ಸ್ವಾಮೀಜಿ ಏನು ಮಾಡುತ್ತಾರೋ ಅದನ್ನೇ ಮಾಡಲು ತಯಾರಾದ ದಂಪತಿಗಳು ಅವರನ್ನೇ ನೋಡುತ್ತಿದ್ದರು. ಸ್ವಾಮೀಜಿ ನೀರಿದ್ದ ಕೈಯನ್ನು ಎರಡೂ ಕಣ್ಣುಗಳಿಗೆ ಒತ್ತಿಕೊಂಡು ಗಟಕ್ಕೆಂದು ಆ ನೀರನ್ನು ಕುಡಿದರು. ನಂತರ ಅಂಗೈಯನ್ನು ಮುಂಡಾಸಿನ ಬಳಿ ತಗೊಂಡುಹೋದರು.
ಡಾ. ಪ್ರೇಮಲತ ಬಿ. ಈ ಭಾನುವಾರದ ಕತೆ “ನೆತ್ತಿಯ ಕಣ್ಣು” ನಿಮ್ಮ ಓದಿಗೆ

Read More

ಡಾ. ಪ್ರೇಮಲತ ಬಿ ಬರೆದ ಈ ದಿನದ ಕವಿತೆ

“ದೂರದ ಸಾಲು ಬೆಟ್ಟ, ತೇಲುವ ಬಿಳಿ ಮೋಡ,
ಆಗಸದ ಖಾಲಿ ನೀಲಿ ಕಪ್ಪಾದ ರಾತ್ರಿ
ಅಸೂಯೆ ಪಟ್ಟಾವು ನೋಡಿ
ಹೊಳೆವ ಒಂಟಿ ಶುಭ್ರ ನಕ್ಷತ್ರ”- ಡಾ. ಪ್ರೇಮಲತ ಬಿ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ