Advertisement

Tag: ದೇವನೂರ ಮಹಾದೇವ

ಅಕ್ಷರಗಳು ಅನಾವರಣಗೊಳಿಸುವ ಸತ್ಯ

ಸಮಾಜದ ಶ್ರೇಣಿಯಲ್ಲಿ ಮೇಲಿನ ಸ್ಥರದಲ್ಲಿ ನಿಂತ ನಮಗೆ ಕೆಳಗೆ ಕಣ್ಣುಹಾಯಿಸಿದಾಗ ಕಂಡುದಷ್ಟೇ ಸತ್ಯ ಎಂಬ ನಮ್ಮ ಭ್ರಮೆಯನ್ನು ಇಲ್ಲಿನ ಪ್ರತಿಯೊಂದು ಸಾಲುಗಳೂ ‘ಚಿತ್’ ಮಾಡುತ್ತಲೇ ಹೋಗುತ್ತವೆ. ನಮ್ಮ ಭ್ರಮಾಲೋಕ ಕಳಚಿದೊಡನೆ ‘ವಾಸ್ತವದ ಕಹಿಸತ್ಯ’ವನ್ನು ಒಂದಿನಿತೂ ಉತ್ಪ್ರೇಕ್ಷೆಯಿಲ್ಲದೆ ನಮ್ಮೆದುರು ತೆರೆದಿಡುತ್ತದೆ. ‘ಇದು ಸತ್ಯ, ಇದು ವಾಸ್ತವ. ನೀನು ಗ್ರಹಿಸಬೇಕಾದುದು ಹೀಗೆ. ಈ ಗ್ರಹಿಕೆಯೊಂದೇ ಸಮಾನತೆಯೆಡೆಗೆ ನಿನ್ನನ್ನೂ, ನನ್ನನ್ನೂ ಕರೆದೊಯ್ಯಬಲ್ಲುದು. ಸಾಧ್ಯವೇನು ನಿನಗೆ?’ ಎಂಬಂತೆ ತಣ್ಣಗೆ ಪ್ರಶ್ನಿಸುತ್ತವೆ.
ದೇವನೂರ ಮಹಾದೇವ ಬರೆದ “ಎದೆಗೆ ಬಿದ್ದ ಅಕ್ಷರ” ಕೃತಿಯ ಕುರಿತು ಸುಧಾ ಆಡುಕಳ ಬರಹ

Read More

ಹೊಸ ತಲೆಮಾರಿನ ಮರು ಓದಿಗೆ ದೇವನೂರು ಬರೆದ ಕಥೆ ‘ಮಾರಿಕೊಂಡವರು’

ಕತ್ತಲು ಕವಚುತ್ತಲೆ ‘ನಮ್ಮ ಸೂರ್‍ಯಪ್ನ ಕಿತ್ಕೊಂಡವ ಯಾರ್‍ಲ’ ಬೀರ ನಿಧಾನವಾಗಿ ಕೇಳಿದನು. ಲಕ್ಷ್ಮಿಗೆ ತಡೆಯಲಾಗಲಿಲ್ಲ. ನಗುಬಂತು, ಗಟ್ಟಿಯಾಗಿ ನಕ್ಕು ಬಿಟ್ಟಳು. ‘ನಕ್ತಿಯಾ? ನಗು ನಗು, ನೀನೆಲ್ಲೊ ರಾವುಗೀವು ಇರ್‍ಬೇಕು. ‘ ಅದಕ್ಕೂ ಲಕ್ಷ್ಮಿ ಕಿಸಕಿಸ ನಕ್ಕಳು. ‘ನೀ ಎಲ್ಲೋದ್ರೂ ಬುಡಕಿಲ್ಲ ನೋಡು.”

Read More

ಮಹಾದೇವ ಮಾಮನ ಜೊತೆಗೆ: ಅಬ್ದುಲ್ ರಶೀದ್ ಅಂಕಣ

“ನಿಮ್ಮ ನಿಮ್ಮ ಕನಸು ಮತ್ತು ಭ್ರಮೆಗಳಲ್ಲಿ ಮುಳುಗಲು ನೀವು ಸ್ವತಂತ್ರರು. ಆದರೆ ನಾನು ಪ್ರೀತಿ, ಸಮಾನತೆ ಹಾಗೂ ಸಹನೆಗಳನ್ನು ಹುಡುಕುತ್ತಾ ಇದು ತನಕ ಬದುಕಿ ಬಂದವನು.”

Read More

ಮಹಾದೇವರ ನೋವಿಗೆ ತಿರುಮಲೇಶ್ ಸಾಂತ್ವನ

ದ್ದರಿಂದ ಹೆಸರು, ವಿಳಾಸ, ಚಿತ್ರ ಇಲ್ಲದ ಇಂಥ `ವಿನಾಶಕಾರಿ’ ಪ್ರತಿಕ್ರಿಯೆಗಳನ್ನು ಪ್ರಕಟಿಸಬಾರದು, ಪ್ರಕಟಿಸಿದರೆ ತಾನು ಈ ಪತ್ರಿಕೆಗೆ ಬರೆಯುವುದಿಲ್ಲ ಎನ್ನುವುದು ಅವರ ಶರತ್ತು.

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ