Advertisement

Tag: ವೈದೇಹಿ

ಎಪ್ಪತೈದರ ಹೊಸ್ತಿಲಲಿ ನಿಂತು: ಆಶಾ ಜಗದೀಶ್ ಅಂಕಣ

“ಕಣ್ಣಿಗೆ ಕಾಣುವ ಪ್ರಪಂಚದ ವಿಸ್ತಾರದೊಂದಿಗೆ ಗುರುತಿಸಿಕೊಳ್ಳುತ್ತಾ ನನ್ನ ಪ್ರಪಂಚವೇ ದೊಡ್ಡದೆಂದುಕೊಳ್ಳುವ ಭ್ರಾಮಕ ಸಮೂಹದ ಮುಂದೆ ಮನೆ ಕುಟುಂಬ ಎನ್ನುವ ಪುಟ್ಟ ಜಗತ್ತಿನ ಅಗಾಧ ಆಳ ವಿಸ್ತಾರದೊಂದಿಗೆ ಮುಖಾಮುಖಿಯಾಗುತ್ತಾ ಅದನ್ನು ತಮ್ಮ ಬರಹದಲ್ಲಿ ತಂದವರು ವೈದೇಹಿಯವರು. ಅವರಿಗೆ ತಾವು ಎಂಥದ್ದೋ ಸಾಧನೆ ಮಾಡಿರುವೆ ಎನ್ನುವ ಭ್ರಮೆಯಿಲ್ಲ. ತನಗೆ ತಿಳಿಯದ್ದೂ ಇಲ್ಲಿದೆ…”

Read More

ವೈದೇಹಿಯವರ ಕಾಲುದಾರಿಯ ಕಥನಗಳು ಮತ್ತು ಕಾಡುವ ಕಥಾಪಾತ್ರಗಳು

ಹದಿಹರೆಯದ ದಿನಗಳಲ್ಲಿ ಓದಿನ ಕಿಚ್ಚುಹಚ್ಚಿದವರು ವೈದೇಹಿ.ಹಾಗೆ ಅವರು ಒಂದಷ್ಟು ಪಾತ್ರಗಳನ್ನು ಎದೆಯಲ್ಲಿ ಊರಿಬಿಟ್ಟರು. ಅವುಗಳ ಒಡಲ ಉರಿ ಒಳಗೊಳಗೇ ಸದಾ ಉರಿಯುತ್ತ ಪ್ರಖರ ಸಂವೇದನೆಯೊಂದನ್ನು ರೂಪಿಸಿದ್ದು ಸುಳ್ಳಲ್ಲ ಆ ಪಾತ್ರಗಳಾದರೂ ಎಂಥವು? ಅಕ್ಕು, ಅಮ್ಮಚ್ಚಿ, ಸಿರಿ, ಸೌಗಂಧಿ, ಕಮಲಾವತಿ, ಸುಬ್ಬಕ್ಕ ಇಂಥವೇ.”

Read More

ವೈದೇಹಿಯವರ ಬರಹಗಳ ಕುರಿತು ಯು ಆರ್ ಅನಂತಮೂರ್ತಿ ಮತ್ತು ವೈದೇಹಿಯವರ ನಡುವೆ ಸಂಭಾಷಣೆ.

ವೈದೇಹಿಯವರ ಬರಹಗಳ ಕುರಿತ ಸಂಭಾಷಣೆ: ಯು ಆರ್ ಅನಂತಮೂರ್ತಿ ಮತ್ತು ವೈದೇಹಿ. ವಿಡಿಯೋ ಕೃಪೆ: ಮಣಿಪಾಲ ವಿಶ್ವವಿದ್ಯಾಲಯ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ