ಗುಲ್ಜಾರ್ ಎಂಬ ಪ್ರೇಮಕವಿ…: ಸಿಂಧುರಾವ್ ಬರಹ
70 ರ ದಶಕದ ಯಾವ ಚಂದದ ಪ್ರೇಮಗೀತೆ ಕೇಳಿದರೂ ಅದು ಗುಲ್ಜಾರ್ ಬೆರಳ ತುದಿಯಿಂದಲೇ ಬಂದಿರುವುದೇನೋ ಅನ್ನುವಷ್ಟು ತೀವ್ರವಾಗಿ ಮನಸ್ಸಿಗೆ ಕೂರುವಂತೆ ಬರೆದವರು ಗುಲ್ಜಾರ್. ಅವರ ಸಿನಿಮಾಗೀತೆಗಳಷ್ಟೇ ಅವರ ಕವಿತೆಗಳೂ ಬಹಳ ಚಂದಿವೆ. ನನಗೆ ಉರ್ದು ಓದಲು ಬರುವುದಿಲ್ಲ. ನಾನು ಅವರ ಕವಿತೆಗಳ ಇಂಗ್ಲಿಷ್ ಅನುವಾದಗಳ ಓದಿ ಕಂಗಾಲಾಗಿ ಕೂರುತಿದ್ದ ದಿನಗಳಿದ್ದವು. ಆಗಸ್ಟ್ ೧೮ರಂದು ಹುಟ್ಟುಹಬ್ಬವನ್ನಾಚರಿಸಿಕೊಂಡ ಕವಿ ಗುಲ್ಜಾರ್ ಕುರಿತು ಸಿಂಧುರಾವ್ ಟಿ ಬರಹ ನಿಮ್ಮ ಓದಿಗೆ
Read More

