Advertisement

Tag: ಹಬ್ಬ

ಒಲವಿನ ಬೆಳಕು ಬೆಳಗುವ ದೀಪದ ಹಬ್ಬ…

ಹಿಂದೆಲ್ಲಾ ದೀಪಾವಳಿಯೆಂದರೆ ಹೊಸ ಬಟ್ಟೆಯ ಹಬ್ಬ. ವರುಷಕ್ಕೊಮ್ಮೆ ಹೊಸ ಬಟ್ಟೆ. ಅದು ದೀಕುಂಕುಮ ಅವಿಭಕ್ತ ಕುಟುಂಬ ಪರಂಪರೆಯ ಮನೆಗಳು. ದೂರದೂರಿನಲ್ಲಿರುವ ಬಂಧುಗಳು ದೀಪಾವಳಿ ಬರುತ್ತಿದ್ದಂತೆ ಮನೆಗೆ ಬರುತ್ತಿದ್ದರು. ಜೊತೆಗೆ ಮನೆ ಮಕ್ಕಳಿಗೆ ಹೊಸ ಬಟ್ಟೆ, ಅಂಗಿ… ಹೊಸತನದ ಘಮ…. ಮನೆಯ ತುಂಬೆಲ್ಲ ಪಸರಿಸುತ್ತಿತ್ತು. ತ್ರಯೋದಶಿ ಸಂಜೆ ಗಂಗಾ ಪೂಜೆ… ನೀರು ತುಂಬುವ ಹಬ್ಬ. ಬಚ್ಚಲುಮನೆ ಶುಚಿಗೊಳಿಸಿ, ಹಂಡೆ ತಿಕ್ಕಿ ತೊಳೆದು ಫಳಫಳ ಹೊಳೆದು ಬಳಪದಿಂದ ಗೆರೆ ಎಳೆದು ಹಂಡೆಯ ಕೊರಳಿಗೆ ಗೊಂಡೆ ಹೂ(ಚೆಂಡು ಹೂ)ಗಳ ಮಾಲೆ ಹಾಕಿ….
ಬಾಲ್ಯಕಾಲದಲ್ಲಿ ದೀಪದ ಹಬ್ಬದ ಆಚರಣೆಗಳು ಹೇಗಿದ್ದವು.. ಅದರ ಮಹತ್ವವೇನು ಎಂಬುದರ ಕುರಿತು ಬರೆದಿದ್ದಾರೆ ಪೂರ್ಣಿಮಾ ಸುರೇಶ್

Read More

ಎಳ್ಳು ಬೆಲ್ಲ ಸಕ್ಕರೆ ಅಚ್ಚು ಸಂಕ್ರಾಂತಿ: ಭಾರತಿ ಬರಹ

ಪ್ರತೀ ವರ್ಷವೂ ಅದೇ mould, ಅದೇ ಸಕ್ಕರೆ ಅಚ್ಚಾದರೂ ಅಮ್ಮ ಅವುಗಳನ್ನೆಲ್ಲ ಪ್ರೀತಿಯಿಂದ ನೋಡುತ್ತ ‘ಅಬ್ಬಾ! ಈ ಮಂಟಪ ನೋಡೇ ಅದೆಷ್ಟು ಮಾಟವಾಗಿದೆ’ ಅಂತಲೋ ‘ಈ ಬೃಂದಾವನ ಒಡ್ಡೊಡ್ಡು ಕಣೇ’ ಅಂತಲೋ running commentary ಶುರು ಮಾಡುತ್ತಿದ್ದಳು.

Read More

ದೀಪಾವಳಿ ಸ್ಪೆಷಲ್: ನರಕಾಸುರನೆಂಬ ನಮ್ಮೊಳಗಿನ ವಿಲನ್

ಮಲೆನಾಡಿನ ಹಬ್ಬಗಳ ಆಚರಣೆಗಳ ಬಗ್ಗೆ ಪತ್ರಿಕೆಗಳಿಗೆ ಏನು ವ್ಯಾಮೋಹವೊ ತಿಳಿಯದು. ಅಂತು ಪ್ರತಿ ಹಬ್ಬದಲ್ಲೂ ಒಂದು ಪೇಪರಲ್ಲಾದ್ರೂ ಕೃಷಿ ಕುಟುಂಬದ ಆಚರಣೆಯ ವಿವರಗಳನ್ನು, ಒಂಥರಾ ನಾಸ್ಟಾಲ್ಜಿಯ ದಾಟಿಯಲ್ಲಿ ಬರೆದಿರ್ತಾರೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ