ಅಭಿಷೇಕ್ ವೈ.ಎಸ್. ಬರೆದ ಈ ದಿನದ ಕವಿತೆ
“ಇಲ್ಲಿ,
ಯಾವುದರ ಪರಿವಿಲ್ಲದೆ
ತಣ್ಣಗೆ ಅಕ್ವೇರಿಯಮ್ಮಿನ ಗಾಜಿನೊಳಗೆ
ಈಜುವ ಮೀನುಗಳು ನಿರ್ಭಿಡೆಯಿಂದ
ಈಗೀಗ
ನನ್ನನ್ನು ಪ್ರಶ್ನಿಸುತ್ತವೆ..”- ಅಭಿಷೇಕ್ ವೈ.ಎಸ್. ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Jan 20, 2020 | ದಿನದ ಕವಿತೆ |
“ಇಲ್ಲಿ,
ಯಾವುದರ ಪರಿವಿಲ್ಲದೆ
ತಣ್ಣಗೆ ಅಕ್ವೇರಿಯಮ್ಮಿನ ಗಾಜಿನೊಳಗೆ
ಈಜುವ ಮೀನುಗಳು ನಿರ್ಭಿಡೆಯಿಂದ
ಈಗೀಗ
ನನ್ನನ್ನು ಪ್ರಶ್ನಿಸುತ್ತವೆ..”- ಅಭಿಷೇಕ್ ವೈ.ಎಸ್. ಬರೆದ ಈ ದಿನದ ಕವಿತೆ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
