ಸಲಕರಣೆಗಳನ್ನು ಅನ್ವೇಷಿಸುವ ಮನುಷ್ಯರ ಮನೋಲೋಕದ ಕತೆಯಿದು
ನ್ಯೂಯಾರ್ಕ್ ಸರ್ಕಾರ ಎ.ಸಿ. ವಿದ್ಯುತ್ ನ ಅಪಾಯದ ಕುರಿತು ಪರಿಶೀಲಿಸಲು ಸಮಿತಿಯೊಂದನ್ನು ರಚಿಸಿ, ಎಂಜಿನಿಯರುಗಳು ಮತ್ತು ತಜ್ಞರಿಂದ ಮಾಹಿತಿ ಕಲೆ ಹಾಕಿತು. ವೆಸ್ಟಿಂಗ್‌ಹೌಸ್‌ನ ಪರವಿದ್ದ ಎಂಜಿನಿಯರುಗಳು ಅಪಾಯವನ್ನು ಅಲ್ಲಗೆಳೆದರೆ, ಎಡಿಸನ್ ಪರವಿದ್ದ ತಜ್ಞರು ಎ.ಸಿ. ವಿದ್ಯುತ್ ವ್ಯವಸ್ಥೆಯನ್ನು ಮಾನವರನ್ನು ಅರೆಗಳಿಗೆಯಲ್ಲೇ ಕೊಲ್ಲಬಲ್ಲ ರಕ್ಕಸ ಶಕ್ತಿಯೆಂಬಂತೆ ಬಿಂಬಿಸಿದರು. ವೆಸ್ಟಿಂಗ್‌ಹೌಸ್ ಮತ್ತು ಎಡಿಸನ್ ನಡುವಿನ ಈ ವ್ಯಾವಹಾರಿಕ ಕದನದಲ್ಲಿ, ತಾನು ನಿರ್ಲಿಪ್ತನೆಂದು ಘೋಷಿಸಿಕೊಂಡ ಹೆರಾಲ್ಡ್ ಬ್ರೌನ್, ಎ.ಸಿ. ವಿದ್ಯುತ್ತಿನ ವಿರುದ್ಧ..”
Read More