ಅಮೀನ್ ಅತ್ತಾರ ತೆಗೆದ ಕಳ್ಳಿಪೀರ ಹಕ್ಕಿಯ ಚಿತ್ರ
ಕೂಡಲಸಂಗಮ ಮೂಲದ ಅಮೀನ್ ಸದ್ಯ ಕುಷ್ಟಗಿಯಲ್ಲಿದ್ದಾರೆ. ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಬಾಗಲಕೋಟೆಯಲ್ಲಿ ಹಿರಿಯ ಉಪನಿರ್ದೇಶಕರಾಗಿದ್ದಾರೆ. ಕತೆ, ಕವಿತೆ ಛಾಯಾಗ್ರಹಣ ಪ್ರವೃತ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read More